Select Your Language

Notifications

webdunia
webdunia
webdunia
webdunia

ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?!

ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?!
ಹೈದರಾಬಾದ್ , ಸೋಮವಾರ, 24 ಜನವರಿ 2022 (10:33 IST)
ಹೈದರಾಬಾದ್: ಪುಷ್ಪ ಯಶಸ್ಸಿನ ಬಳಿಕ ಬೇರೆ ಭಾಷೆಗಳಲ್ಲೂ ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಅಲ್ಲು ಅರ್ಜುನ್ ಸಂಭಾವನೆಯಲ್ಲೂ ಭಾರೀ ಏರಿಕೆಯಾಗಿದೆ.

ಪುಷ್ಪ 2 ಬಳಿಕ ಅಲ್ಲು ಅರ್ಜುನ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡಲಿದ್ದಾರಂತೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಅಟ್ಲಿ ಆಕ್ಷನ್ ಕಟ್ ಹೇಳಲಿದ್ದಾರೆ.

ಆದರೆ ಈ ಸಿನಿಮಾಗೆ ಅಲ್ಲು ಅರ್ಜುನ್ ಪಡೆಯಲಿರುವ ಸಂಭಾವನೆ ಯಾವ ಬಾಲಿವುಡ್ ನಟರಿಗೂ ಕಮ್ಮಿಯಿಲ್ಲ ಎನ್ನುವಂತಿದೆ. ಮೂಲಗಳ ಪ್ರಕಾರ ಈ ಸಿನಿಮಾಗೆ ಅಲ್ಲು ಅರ್ಜುನ್ ಬರೋಬ್ಬರಿ 100 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರಂತೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ಈ ಸಿನಿಮಾಗೆ ಬಂಡವಾಳ ಹಾಕುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲ್ಮಾನ್ ಫಾರ್ಮ್ ಹೌಸ್ ನಲ್ಲಿ ನಟರನ್ನು ಸಾಯಿಸಲಾಗಿದೆ, ಮಕ್ಕಳ ಕಳ್ಳಸಾಗಣಿಕೆ ಮಾಡಲಾಗುತ್ತಿದೆ!