Webdunia - Bharat's app for daily news and videos

Install App

ಅಲ್ಲು ಅರ್ಜುನ್ ವೃತ್ತಿ ಜೀವನದ ಹೆಗ್ಗುರುತು ಈ ಚಿತ್ರವಂತೆ

Webdunia
ಶನಿವಾರ, 24 ಏಪ್ರಿಲ್ 2021 (14:47 IST)
ಹೈದರಾಬಾದ್ : ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು 22 ಏಪ್ರಿಲ್ 2016ರಲ್ಲಿ ಬಿಡುಗಡೆಯಾದ ತಮ್ಮ ಚಿತ್ರವೊಂದರ ಬಗ್ಗೆ ಮೆಲುಕು ಹಾಕಿದ್ದು, ಈ ಚಿತ್ರ ನನ್ನ ವೃತ್ತಿ ಜೀವನದ  ಹೆಗ್ಗುರುತು ಎಂದು ಹೇಳಿದ್ದಾರೆ.

‘ಸರೈನೊಡು’ ಚಿತ್ರ 22 ಏಪ್ರಿಲ್ 2016ರಲ್ಲಿ ಬಿಡುಗಡೆಯಾಗಿ ಬ್ಲಾಕ್ ಬಾಸ್ಟರ್ ಆಗಿತ್ತು. ಈ ಚಿತ್ರ ಬಿಡುಗಡೆಯಾಗಿ 5 ವರ್ಷಗಳು ಕಳೆದಿದೆ. ಇದೀಗ ಈ ಚಿತ್ರದ ಬಗ್ಗೆ ನೆನಪು ಮಾಡಿಕೊಂಡ ನಟ ಅಲ್ಲು ಅರ್ಜುನ್ ಚಿತ್ರದ ನಿರ್ದೇಶಕ ಬೋಯಪತಿ ಶ್ರೀನು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬೇಸಿಗೆಯಲ್ಲಿ ಹಿಟ್ ಆದ ಈ ಚಿತ್ರದಲ್ಲಿ ಮುಖ್ಯಮಂತ್ರಿ ಮಗನ ಪಾತ್ರದಲ್ಲಿ ಅದಿ ನಟಿಸಿದ್ದರು. ಮತ್ತು ಜಯಪ್ರಕಾಶ್ ಐಎಎಸ್ ಅಧಿಕಾರಿಯಾಗಿ ನಟಿಸಿದ್ದರೆ ಶ್ರೀಕಾಂತ್ ನಟನ ಸೋದರ ಮಾವನಾಗಿ ನಟಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

26 ವರ್ಷಗಳ ಬಳಿಕ ಮನೆಗೆ ಮಗ ಬಂದ: ಮಗನ ಆಗಮಕ್ಕೆ ಖುಷಿಯಾದ ನಟಿ ನವ್ಯಾ ನಾರಾಯಣ್‌

Anushree Marriage: ಗಂಡನಿಗೆ ತಮ್ಮ ಕೊಟ್ಟ ಭರ್ಜರಿ ಗಿಫ್ಟ್‌ ನೋಡಿ ಅನುಶ್ರೀ ಶಾಕ್‌

ಅದು ಮುಗಿದ ಅಧ್ಯಾಯ: ಕುಡ್ಲದ ಬೆಡಗಿ ಶಮಿತಾ ಶೆಟ್ಟಿ ಲವ್ ಬ್ರೇಕಪ್ ಬಗ್ಗೆ ಮುಕ್ತ ಮಾತು

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments