Daily Horoscope
✕

ಟ್ರೋಲ್ ಗಳ ನಡುವೆಯೇ ಪುಷ್ಪ 2 ಚಿತ್ರೀಕರಣದಲ್ಲಿ ಭಾಗಿಯಾದ ಅಲ್ಲು ಅರ್ಜುನ್

Webdunia
ಸೋಮವಾರ, 7 ಆಗಸ್ಟ್ 2023 (08:50 IST)
ಹೈದರಾಬಾದ್: ಪುಷ್ಪ 2 ಸಿನಿಮಾ ಇನ್ನೂ ಪೂರ್ತಿಯಾಗದೇ ಇರುವುದು ಮತ್ತು ಚಿತ್ರತಂಡದಿಂದ ಯಾವುದೇ ಅಪ್ ಡೇಟ್ ಸಿಗದೇ ಇದ್ದಿದ್ದರಿಂದ ನೆಟ್ಟಿಗರು ಚಿತ್ರತಂಡವನ್ನು ಟ್ರೋಲ್ ಮಾಡುತ್ತಿದ್ದಾರೆ.

ಟ್ವಿಟರ್ ನಲ್ಲಿ ವೇಕ್ ಅಪ್ ಟೀಂ ಪುಷ್ಪ ಎಂಬ ಅಭಿಯಾನವನ್ನೇ ಮಾಡಿ ಮೆಮೆಗಳ ಮೂಲಕ ಟ್ರೋಲ್ ಮಾಡಿದ್ದರು. ಇದರ ಬೆನ್ನಲ್ಲೇ ಅಲ್ಲು ಅರ್ಜುನ್ ಪುಷ್ಪ ಶೂಟಿಂಗ್ ನಲ್ಲಿ ಭಾಗಿಯಾದ ಸುದ್ದಿ ಕೇಳಿಬಂದಿದೆ.

ಹೈದರಾದ್ ನ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಪುಷ್ಪ 2 ಸಿನಿಮಾದ ಮತ್ತೊಂದು ಹಂತದ ಚಿತ್ರೀಕರಣ ಆರಂಭವಾಗಿದ್ದು ಅಲ್ಲು ಅರ್ಜುನ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಫಿಲಂ ಸಿಟಿಯಲ್ಲಿ ವಿಶೇಷ ಸೆಟ್ ನಿರ್ಮಿಸಿ ಕೆಲವು ಮುಖ್ಯ ದೃಶ್ಯಗಳ ಚಿತ್ರೀಕರಣ ನಡೆಸಲಾಗುತ್ತಿದೆ. ಪುಷ್ಪ 2 ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಯಿರುವುದರಿಂದ ಚಿತ್ರತಂಡ ಎಚ್ಚರಿಕೆಯಿಂದ ಸಾಕಷ್ಟು ತಯಾರಿ ಮಾಡಿಕೊಂಡು ಚಿತ್ರೀಕರಣ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ಮುಂದಿನ ಸುದ್ದಿ
Show comments