Webdunia - Bharat's app for daily news and videos

Install App

ಅಲ್ಲು ಅರ್ಜುನ್ ಗೆ ಬೆನ್ನು ನೋವು: ಪುಷ್ಪ 2 ಶೂಟಿಂಗ್ ಸ್ಥಗಿತ

Webdunia
ಶನಿವಾರ, 2 ಡಿಸೆಂಬರ್ 2023 (17:00 IST)
ಹೈದರಾಬಾದ್: ಪುಷ್ಪ 2 ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ನಟ ಅಲ್ಲು ಅರ್ಜುನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಶೂಟಿಂಗ್ ಗೆ ಬ್ರೇಕ್ ನೀಡಲಾಗಿದೆ.

ಪುಷ್ಪ 2 ಶೂಟಿಂಗ್ ಹೈದರಾಬಾದ್ ನಲ್ಲಿ ನಡೆಯುತ್ತಿದ್ದು, ಪ್ರಮುಖ ಸಾಹಸ ದೃಶ್ಯವೊಂದರ ಚಿತ್ರೀಕರಣಕ್ಕೆ ನಿರ್ದೇಶಕ ಸುಕುಮಾರ್ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ನಡುವೆ ಅಲ್ಲು ಅರ್ಜುನ್ ಗೆ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ.

ಸತತ ಶೂಟಿಂಗ್ ನಿಂದ ಬಳಲಿರುವ ಅವರಿಗೆ ಈ ರೀತಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಹೀಗಾಗಿ ಎರಡು ವಾರಗಳ ಬ್ರೇಕ್ ನೀಡಲು ನಿರ್ದೇಶಕರು ತೀರ್ಮಾನಿಸಿದ್ದಾರೆ.

ಅನಾರೋಗ್ಯದಿಂದಾಗಿ ನೇರವಾಗಿ ಅಲ್ಲು ಅರ್ಜುನ್ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಅವರ ಅನಾರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕಗೊಂಡಿದ್ದು, ಅಪ್ ಡೇಟ್ ಗಾಗಿ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ಮುಂದಿನ ಸುದ್ದಿ
Show comments