Webdunia - Bharat's app for daily news and videos

Install App

ಈ ಕಾರಣಕ್ಕೆ ಇತರ ಭಾಷೆಗಳ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿದ ಅಲ್ಲು ಅರ್ಜುನ್

Webdunia
ಶನಿವಾರ, 10 ಏಪ್ರಿಲ್ 2021 (11:04 IST)
ಹೈದರಾಬಾದ್ : ಅಲ್ಲು ಅರ್ಜುನ್ ಅವರು ಟಾಲಿವುಡ್ ನ ಸ್ಟಾರ್ ನಟರಲ್ಲಿ ಒಬ್ಬರು. ಅವರು  ರಾಜ್ಯದಲ್ಲಿ ಮಾತ್ರವಲ್ಲ ದೇಶದ, ವಿದೇಶದಲ್ಲೂ ಕೂಡ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದೀಗ ಅವರು ತೆಲುಗು ಚಿತ್ರಗಳ ಬಗ್ಗೆ ಪ್ರೀತಿ ತೋರಿಸಿದ್ದಕ್ಕೆ ದೇಶಾದ್ಯಂತ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಅಲ್ಲು ಅರ್ಜುನ್ ಅವರು ತೆಲುಗು ಚಿತ್ರರಂಗ ಎಲ್ಲಾ ಕಡೆ ಯಶಸ್ಸನ್ನು ಗಳಿಸಿದ್ದಾರೆ. ಇದಕ್ಕೆ ಕಾರಣ ದೇಶಾದ್ಯಂತ ಅಭಿಮಾನಿಗಳು ತೆಲುಗು ಭಾಷಾ ಚಿತ್ರಗಳ ಬಗ್ಗೆ ಪ್ರೀತಿ ತೋರಿಸುತ್ತಿರುವುದು.  ಹಾಗಾಗಿ ಇತರ ಭಾಷೆಗಳ ಪ್ರೇಕ್ಷಕರಿಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಧನ್ಯವಾದ ಹೇಳಿದ್ದಾರೆ.

ತಮಿಳು, ಮಲಯಾಳಂ, ಕನ್ನಡ, ಉತ್ತರ ಭಾರತದ ಪ್ರೇಕ್ಷಕರು ಹಾಗೂ ವಿದೇಶದಲ್ಲಿರುವ ಪ್ರೇಕ್ಷಕರಿಗೂ ಅಲ್ಲು ಅರ್ಜುನ್ ಧನ್ಯವಾದ ತಿಳಿಸಿದ್ದಾರೆ ಮತ್ತು ನೀವು ನಮ್ಮೆಲ್ಲರನ್ನು ತುಂಬಾ ಹೆಮ್ಮೆ ಪಡುವಂತೆ ಮಾಡಿದ್ದೀರಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments