Webdunia - Bharat's app for daily news and videos

Install App

ಪುನೀತ್ ನಮನ ಕಾರ್ಯಕ್ರಮಕ್ಕೆ ಅಲ್ಲು ಅರ್ಜುನ್

Webdunia
ಶನಿವಾರ, 6 ನವೆಂಬರ್ 2021 (09:08 IST)
ಬೆಂಗಳೂರು: ನವಂಬರ್ 16 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಆಗಮಿಸಲಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಮಾತ್ರವಲ್ಲದೆ, ದಕ್ಷಿಣ ಭಾರತದ ಎಲ್ಲಾ ಭಾಷೆಯ ಸಿನಿಮಾ ರಂಗದ ದಿಗ್ಗಜರಿಗೆ ಆಹ್ವಾನ ನೀಡಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ಭಾಗವಹಿಸುವುದು ಈಗ ಬಹುತೇಕ ಕನ್ ಫರ್ಮ್ ಆಗಿದೆ. ಇವರಲ್ಲದೆ ಇನ್ನಷ್ಟು ಘಟಾನುಘಟಿ ಕಲಾವಿದರು ಆಗಮಿಸುವ ನಿರೀಕ್ಷೆಯಿದೆ. ಕೊರೋನಾ ಕಾರಣದಿಂದ ಗಣ‍್ಯರು, ಅಪ್ಪು ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ವೀಕ್ಷಿಸಲು ಅವಕಾಶ ಮಾಡಿಕೊಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments