Webdunia - Bharat's app for daily news and videos

Install App

ಮಹಾಭಾರತ ಕತೆ ಆಧಾರಿತ ಸಿನಿಮಾ ಮಾಡಲಿರುವ ಅಲ್ಲು ಅರ್ಜುನ್

Webdunia
ಗುರುವಾರ, 6 ಜುಲೈ 2023 (09:23 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಮತ್ತೊಮ್ಮೆ ನಿರ್ದೇಶಕ ತ್ರಿವಿಕ್ರಮ್ ಜೊತೆ ಸಿನಿಮಾ ಮಾಡಲಿರುವುದಾಗಿ ಮೊನ್ನೆಯಷ್ಟೇ ಘೋಷಣೆಯಾಗಿತ್ತು.

ಅಲ ವೈಕುಂಠಪುರಮುಲೊ ಸಿನಿಮಾ ಬಳಿಕ ಮತ್ತೆ ಈ ಜೋಡಿ ಒಂದಾಗಿ ಸಿನಿಮಾ ಮಾಡಲಿದೆ. ಹೀಗಾಗಿ ಅಭಿಮಾನಿಗಳೂ ಅಷ್ಟೇ ಕಾತುರದಲ್ಲಿದ್ದಾರೆ.

ಮೂಲಗಳ ಪ್ರಕಾರ ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಈ ಸಿನಿಮಾ ಮಹಾಭಾರತ ಕತೆಯಾಧಾರಿತವಾಗಿರಲಿದೆ ಎನ್ನಲಾಗಿದೆ. ಇತ್ತೀಚೆಗೆ ಪೌರಾಣಿಕ ಹಿನ್ನಲೆಯುಳ್ಳ ಸಿನಿಮಾ ಮಾಡುವ ಟ್ರೆಂಡ್ ಹೆಚ್ಚಾಗಿದೆ. ಇದೀಗ ಅಲ್ಲು ಅರ್ಜುನ್-ತ್ರಿವಿಕ್ರಮ್ ಕೂಡಾ ಮಹಾಭಾರತದ ಕತೆಯನ್ನೇ ಸ್ಪೂರ್ತಿಯಾಗಿಟ್ಟುಕೊಂಡು ಸಿನಿಮಾ ಮಾಡಲು ಹೊರಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ದಿ ಡೆವಿಲ್ ಸಿನಿಮಾ ತಂಡದಿಂದ ದರ್ಶನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮುಂದಿನ ಸುದ್ದಿ
Show comments