Webdunia - Bharat's app for daily news and videos

Install App

ವಾಘಾ ಗಡಿಯಲ್ಲಿ ಪತ್ನಿ, ಮಕ್ಕಳೊಂದಿಗೆ ನಟ ಅಲ್ಲು ಅರ್ಜುನ್

Webdunia
ಶುಕ್ರವಾರ, 30 ಸೆಪ್ಟಂಬರ್ 2022 (17:12 IST)
ನವದೆಹಲಿ: ಉತ್ತರ ಭಾರತ ಪ್ರವಾಸದಲ್ಲಿರುವ ನಟ ಅಲ್ಲು ಅರ್ಜುನ್ ವಾಘಾ ಗಡಿಗೆ ಪತ್ನಿ, ಮಕ್ಕಳೊಂದಿಗೆ ಭೇಟಿ ಮಾಡಿದ್ದಾರೆ.

ನಿನ್ನೆಯಷ್ಟೇ ಅಲ್ಲು ಅರ್ಜುನ್ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದೀಗ ವಾಘಾ ಗಡಿಯಲ್ಲಿ ಭಾರತೀಯ ಯೋಧರನ್ನು ಭೇಟಿ ಮಾಡಿದ್ದು, ಅವರೊಂದಿಗೆ ಫೋಟೋ ಸೆಷನ್ ಕೂಡಾ ಮಾಡಿದ್ದಾರೆ. ಪುಷ್ಪ 2 ಸಿನಿಮಾ ಶೂಟಿಂಗ್ ತಡವಾಗಿರುವ ಹಿನ್ನಲೆಯಲ್ಲಿ ಅಲ್ಲು ಅರ್ಜುನ್ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments