Select Your Language

Notifications

webdunia
webdunia
webdunia
webdunia

ಅಲ್ಲು ಅರ್ಜುನ್ ವರೆಗೂ ತಲುಪಿದ ಭಜರಂಗಿ 2 ಮೋಡಿ!

ಅಲ್ಲು ಅರ್ಜುನ್ ವರೆಗೂ ತಲುಪಿದ ಭಜರಂಗಿ 2 ಮೋಡಿ!
ಹೈದರಾಬಾದ್ , ಗುರುವಾರ, 28 ಅಕ್ಟೋಬರ್ 2021 (10:00 IST)
ಹೈದರಾಬಾದ್: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.

ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ.

ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆಯಿಂದ ರಾಜ್ಯಾದ್ಯಂತ ಭಜರಂಗಿ 2 ದರ್ಶನ