Webdunia - Bharat's app for daily news and videos

Install App

500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ರಾಮಾಯಣ..!

Webdunia
ಗುರುವಾರ, 11 ಮೇ 2017 (12:43 IST)
ಬಾಹುಬಲಿ-2 ಬಳಿಕ ಮತ್ತೊಂದು ಬ್ಲಾಕ್ ಬಸ್ಟರ್ ಚಿತ್ರ ನಿರ್ಮಾಣವಾಗುತ್ತಿದೆ. ಟಾಲಿವುಡ್`ನ ಪ್ರಸಿದ್ಧ ಚಿತ್ರ ನಿರ್ಮಾಒಕ ಅಲ್ಲು ಅರವಿಂದ್ 500 ಕೋಟಿ ರೂ. ವೆಚ್ಚದಲ್ಲಿ ರಾಮಾಯಣ ಕಥಾಧರಿತ ಚಿತ್ರ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ  ನಿರ್ಮಾಣವಾಗುತ್ತಿದ್ದು, ತ್ರೀಡಿ ಮಾದರಿಯ ಸಿನಿಮಾ ಇದಾಗಿದೆ.
 

`ಇದೊಂದು ದೊಡ್ಡ ಜವಾಬ್ದಾರಿ. ರಾಮಾಯಣವನ್ನ ಅತ್ಯಂತ ಅದ್ಬುತವಾಗಿ ಬೇಳ್ಳಿಪರದೆ ಮೇಲೆ ತೋರಿಸಬೇಕಾದ ಅಗತ್ಯವಿದೆ. ಈ ಕೆಲಸಕ್ಕೆ ನಾವುಬದ್ಧರಾಗಿದ್ದು, ಅತಿರಂಜಿತವಾಗಿ ತೆರೆಮೇಲೆ ತರುತ್ತೇವೆ’ ಎಂದು ಅಲ್ಲು ಅರವಿಂದ್ ಹೇಳಿದ್ದಾರೆ.

 
ಬಾಲಿವುಡ್`ನ ಖ್ಯಾತ ನಿರ್ಮಾಪಕರಾದ ಮಧು ಮಂಟೆನಾ ಮತ್ತು ಮಧು ಮಲ್ಹೋತ್ರಾ ಸಹ ಈ ಅದ್ದೂರಿ ಚಿತ್ರಕ್ಕೆ ಕೈಜೋಡಿಸುತ್ತಿದ್ದು, ಚಿತ್ರದ ನಿರ್ದೇಶಕರು ಮತ್ತು ಕಲಾವಿದರ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments