Webdunia - Bharat's app for daily news and videos

Install App

ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಬಿಸಿಬಿಸಿ ಚರ್ಚೆ

Webdunia
ಮಂಗಳವಾರ, 23 ಆಗಸ್ಟ್ 2022 (14:22 IST)
ಜೊತೆ ಜೊತೆಯಲಿ' ಧಾರಾವಾಹಿಯಲ್ಲಿ ಆರ್ಯವರ್ಧನ್ ಪಾತ್ರವನ್ನು ಮುಂದೆ ಯಾರು ಮಾಡ್ತಾರೆ ಅನ್ನುವ ಬಿಸಿಬಿಸಿ ಚರ್ಚೆ ಈಗ ಶುರುವಾಗಿದೆ. ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಹುಡುಕಲು ಆರೂರು ಜಗದೀಶ್ ಅಂಡ್ ಟೀಂ ಕಸರತ್ತು ಶುರು ಮಾಡಿದೆ. ಈಗಾಗಲೇ ಆರ್ಯವರ್ಧನ್ ಪಾತ್ರಕ್ಕೆ ಸಾಕಷ್ಟು ಹೆಸರುಗಳು ಕೇಳಿ ಬರ್ತಿದೆ. ಅನೂಪ್ ಭಂಡಾರಿ 'ಜೊತೆ ಜೊತೆಯಲಿ' ಧಾರಾವಾಹಿಯಲ್ಲಿ ಆರ್ಯವರ್ಧನ್ ಆಗಿ ನಟಿಸ್ತಾರೆ ಎನ್ನುವ ಚರ್ಚೆ ನಡೀತಿತ್ತು. ಈ ಬಗ್ಗೆ ಅನೂಪ್ ಭಂಡಾರಿ "ಹೌದು ಅಪ್ರೋಚ್ ಮಾಡಿದ್ದರು. ಆದರೆ ನನಗೆ ಬೇರೆ ಕಮಿಟ್‌ಮೆಂಟ್‌ಗಳು ಇರುವುದರಿಂದ ನನ್ನ ಕೈಯಲ್ಲಿ ಪಾತ್ರ ಮಾಡಲು ಆಗುವುದಿಲ್ಲ ಎಂದು ಹೇಳಿದ್ದೇನೆ. ನಟಿಸುವುದಕ್ಕೆ ಒಂದಷ್ಟು ಸಿನಿಮಾಗಳಿಂದಲೂ ಅವಕಾಶಗಳು ಬರುತ್ತಿದೆ. ಆದರೆ ಸದ್ಯಕ್ಕೆ ಯಾವುದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

ಮುಂದಿನ ಸುದ್ದಿ
Show comments