ಅಂಬರೀಶ್ ಅಭಿಮಾನಿಯ ಈ ನಿರ್ಧಾರ ನೋಡಿ ಕೈ ಎತ್ತಿ ಮುಗಿದ ಸಮುಲತಾ ಅಂಬರೀಶ್!

Webdunia
ಶುಕ್ರವಾರ, 14 ಡಿಸೆಂಬರ್ 2018 (09:25 IST)
ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ಹಿರಿಯ ನಟ ಅಂಬರೀಶ್ ಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಅಂಬರೀಶ್ ನಿಧನದ ನಂತರ ಅದೆಷ್ಟೋ ಜನ ಅವರನ್ನು ತಮ್ಮ ಮನೆಯ ಸದಸ್ಯನ ಕಾರ್ಯ ಮಾಡಿದಂತೆ ಮಾಡಿ ಅಭಿಮಾನ ಮೆರೆದವರಿದ್ದಾರೆ.


ಆದರೆ ಬನ್ನೂರು ಸಮೀಪದ ನಂದೀಶ್ ಎಂಬ ಅಂಬಿ ಕಟ್ಟಾ ಅಭಿಮಾನಿ ಮಾಡಿದ ಕೆಲಸವನ್ನು ಇದೀಗ ಸ್ವತಃ ಸುಮಲತಾ ಅಂಬರೀಶ್ ಕೊಂಡಾಡಿದ್ದಾರೆ.

ಅಂಬರೀಶ್ ಮೇಲೆ ಪ್ರೀತಿಯಿಂದ ನಂದೀಶ್ ಇದೀಗ ತಮ್ಮ ಸಾವಿನ ನಂತರ ತಮ್ಮ ನೆಚ್ಚನ ನಟನ ಸ್ಮರಣಾರ್ಥ ತಮ್ಮ ದೇಹದ ಅಂಗಾಂಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದಾರೆ. ‘ಇಂತಹ ಪ್ರೀತಿಯ ಬಗ್ಗೆ ಹೇಳಲು ನನಗೆ ಪದಗಳೇ ಬರುತ್ತಿಲ್ಲ. ತುಂಬಾ ಧನ್ಯವಾದ’ ಎಂದು ಸುಮಲತಾ ಟ್ವೀಟ್ ಮಾಡಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಮುಂದಿನ ಸುದ್ದಿ
Show comments