ಅಂಬರೀಶ್ ನಿಧನದ ಹಿನ್ನಲೆ; ನೊಂದ ಅಭಿಮಾನಿ ನೇಣಿಗೆ ಶರಣು

Webdunia
ಸೋಮವಾರ, 26 ನವೆಂಬರ್ 2018 (14:25 IST)
ಮಂಡ್ಯ : ನಟ ಅಂಬರೀಶ್ ನಿಧರಾದ ಹಿನ್ನಲೆಯಲ್ಲಿ ಅವರ ಪಾರ್ಥಿವ ಶರೀರದ ದರ್ಶನ ಮಾಡಿದ ಅವರ ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ನಿವಾಸಿ ಸುರೇಂದ್ರ ಜಿ.ಎಸ್(46) ನೇಣಿಗೆ ಶರಣಾದ ಅಂಬಿ ಅಭಿಮಾನಿ. ಅಂಬರೀಶ್ ಮೇಲಿನ ಅಭಿಮಾನದಿಂದ ಹಲವು ವರ್ಷಗಳ ಹಿಂದೆಯೇ ತನ್ನ ಕೈ ಮೇಲೆ ಅಂಬಿ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದರು.


ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿಗೆ ಹೋಗಿ ಅಂತಿಮ ದರ್ಶನ ಪಡೆದ ಸುರೇಂದ್ರ ಅಂಬರೀಶ್ ಸಾವಿನಿಂದ ತುಂಬಾ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments