Daily Horoscope
✕

ಶಸ್ತ್ರಚಿಕಿತ್ಸೆಗೊಳಗಾಗಲಿರುವ ಬಿಗ್ ಬಿ ಅಮಿತಾಭ್ ಬಚ್ಚನ್

Webdunia
ಭಾನುವಾರ, 28 ಫೆಬ್ರವರಿ 2021 (10:20 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ತಾವು ಅನಾರೋಗ್ಯದಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೊಳಗಾಗಲಿರುವುದಾಗಿ ಹೇಳಿಕೊಂಡಿದ್ದಾರೆ.


ಆರೋಗ್ಯ ಸಮಸ್ಯೆಯೊಂದಕ್ಕೆ ಶಸ್ತ್ರಚಿಕಿತ್ಸೆಗೊಳಗಾಗುತ್ತಿದ್ದೇನೆ. ನನಗೆ ಹೆಚ್ಚು ಬರೆಯಲಾಗುತ್ತಿಲ್ಲ ಎಂದು ಅಮಿತಾಭ್ ಬಚ್ಚನ್ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ. ಆದರೆ ತಮ್ಮ ಆರೋಗ್ಯ ಸಮಸ್ಯೆ ಗಂಭೀರವಲ್ಲ ಎಂದೂ ಹೇಳಿದ್ದಾರೆ. ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments