Webdunia - Bharat's app for daily news and videos

Install App

ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಅಮೃತಾ: ಡಿ ಅಂದ್ರೆ ಡಾರ್ಲಿಂಗಾ ಅಂದ ಫ್ಯಾನ್ಸ್!

Webdunia
ಮಂಗಳವಾರ, 23 ಆಗಸ್ಟ್ 2022 (16:49 IST)
ಬೆಂಗಳೂರು: ಡಾಲಿ ಧನಂಜಯ್ ಗೆ ಇಂದು ಜನ್ಮದಿನದ ಸಂಭ್ರಮವಾಗಿದ್ದು, ನಟಿ ಅಮೃತಾ ಅಯ್ಯಂಗಾರ್ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ನಿಮಗೆಲ್ಲಾ ಗೊತ್ತೇ ಇರುವ ಹಾಗೆ ಡಾಲಿ ಮತ್ತು ಅಮೃತಾ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆ ಎನ್ನುವುದು ಅಭಿಮಾನಿಗಳ ಗುಮಾನಿ. ಇದೀಗ ಅಮೃತಾ ಹ್ಯಾಪೀ ಬರ್ತ್ ಡೇ ಡಿ ಎಂದು ಲವ್ ಇಮೋಜಿ ಸಮೇತ ವಿಶ್ ಮಾಡಿದ್ದು ನೋಡಿ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ.

ಡಿ ಎಂದರೆ ಡಾಲಿ ಅಂತಾನಾ ಡಾರ್ಲಿಂಗ್ ಅಂತಾನಾ ಎಂದು ನೆಟ್ಟಿಗರು ಅಮೃತಾ ಕಾಲೆಳೆದಿದ್ದಾರೆ. ಕೆಲವರು ನೀವಿಬ್ಬರೂ ಒಳ್ಳೆ ಜೋಡಿ ಮದುವೆಯಾಗಿ ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments