Daily Horoscope
✕

ತಾಯಿಯಾಗ್ತಿದ್ದಾರೆ ನಟಿ ಅಮೂಲ್ಯ

Webdunia
ಗುರುವಾರ, 2 ಡಿಸೆಂಬರ್ 2021 (16:23 IST)
ಬೆಂಗಳೂರು: ನಟಿ ಅಮೂಲ್ಯ ತಾಯಿಯಾಗುತ್ತಿರುವ ಖುಷಿ ಸುದ್ದಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಫೋಟೋ ಸಮೇತ ಗುಡ್ ನ್ಯೂಸ್ ನೀಡಿದ್ದಾರೆ. ನಾವೀಗ ಇಬ್ಬರಲ್ಲ ಮೂವರಾಗುತ್ತಿದ್ದೇವೆ ಎಂದಿದ್ದಾರೆ. ಅಂದ ಹಾಗೆ 2022 ರ ಬೇಸಿಗೆಯಲ್ಲಿ ಹೆರಿಗೆಯಾಗಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

2017 ರಲ್ಲಿ ಅಮೂಲ್ಯ, ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಆರ್. ಜಗದೀಶ್ ಅವರನ್ನು ವಿವಾಹವಾಗಿದ್ದರು. ಮದುವೆ ಬಳಿಕ ಅಮೂಲ್ಯ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ. ಇದೀಗ ದಂಪತಿ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments