Webdunia - Bharat's app for daily news and videos

Install App

ಅಬ್ಬಾ..! ಕೆಜಿಎಫ್ ನೋಡಲು ನಟಿ ಅಮೂಲ್ಯ ಖರೀದಿಸಿದ ಟಿಕೆಟ್ ಗಳೆಷ್ಟು ಗೊತ್ತಾ?!

Webdunia
ಶನಿವಾರ, 29 ಡಿಸೆಂಬರ್ 2018 (10:18 IST)
ಬೆಂಗಳೂರು: ಕೆಜಿಎಫ್ ಸಿನಿಮಾ ಈಗ ಎಲ್ಲೆಡೆ ಹವಾ ಎಬ್ಬಿಸುತ್ತಿದೆ. ಚಿತ್ರಮಂದಿರಗಳೂ ಭರ್ತಿಯಾಗಿವೆ. ಈ ನಡುವೆ ನಟಿ ಅಮೂಲ್ಯ ಕೆಜಿಎಫ್ ನೋಡಿದ್ದಾರೆ. ಆದರೆ ಅದಕ್ಕಾಗಿ ಅವರು ಖರೀದಿಸಿದ ಟಿಕೆಟ್ ಗಳೆಷ್ಟು ಗೊತ್ತಾ?!


ಅಮೂಲ್ಯ ಸುಮಾರು 25 ಟಿಕೆಟ್ ಖರೀದಿಸಿ ತಮ್ಮ ಇಡೀ ಕುಟುಂಬದವರನ್ನೂ ಜತೆಗೆ ಕರೆದೊಯ್ದು ಸಿನಿಮಾ ನೋಡಿದ್ದಾರಂತೆ. ಹಾಗಂತ  ಅವರೇ ಹೇಳಿಕೊಂಡಿದ್ದಾರೆ.

ಬೆಂಗಳೂರಿನ ಪಿವಿಆರ್ ಒರಿಯಾನ್ ಮಾಲ್ ನಲ್ಲಿ ಅಮೂಲ್ಯ ಕುಟುಂಬ ಸಮೇತ ಕೆಜಿಎಫ್ ವೀಕ್ಷಿಸಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಅಮೂಲ್ಯ ಇದೇ ಮೊದಲ ಬಾರಿಗೆ ನನ್ನ ಇಡೀ ಕುಟುಂಬಕ್ಕೆ 25 ಟಿಕೆಟ್ ಬುಕ್ ಮಾಡಿ ಸಿನಿಮಾ ನೋಡಿದೆ. ರಾಕಿ ಬಾಯ್ ಪ್ರತೀ ಫ್ರೇಮ್ ನಲ್ಲೂ ರಾಕಿಂಗ್..ಕನ್ನಡ ಸಿನಿಮಾವನ್ನು ಮತ್ತೊಂದು ಲೆವೆಲ್ ಗೆ ಎತ್ತಿದ ಇಡೀ ತಂಡಕ್ಕೆ ಅಭಿನಂದನೆಗಳು ಎಂದು ಅಮೂಲ್ಯ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments