Select Your Language

Notifications

webdunia
webdunia
webdunia
webdunia

ಅವಳಿ ಮಕ್ಕಳಿಗೆ ಜನ್ಮವಿತ್ತ ನಟಿ ಅಮೂಲ್ಯ

ಅವಳಿ ಮಕ್ಕಳಿಗೆ ಜನ್ಮವಿತ್ತ ನಟಿ ಅಮೂಲ್ಯ
ಬೆಂಗಳೂರು , ಮಂಗಳವಾರ, 1 ಮಾರ್ಚ್ 2022 (12:55 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಈ ಬಗ್ಗೆ ಅಮೂಲ್ಯ ಪತಿ ಜಗದೀಶ್ ಸಾಮಾಜಿಕ ಜಾಲತಾಣದ ಮೂಲಕ ಖುಷಿ ಹಂಚಿಕೊಂಡಿದ್ದಾರೆ. ನಮಗೆ ಅವಳಿ ಗಂಡು ಮಗುವಾಗಿದೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಜಗದೀಶ್ ಹೇಳಿದ್ದಾರೆ.

ಇನ್ನು, ಈ ಖುಷಿ ಸುದ್ದಿ ಹಂಚಿಕೊಳ್ಳುತ್ತಿದ್ದಂತೇ ಅಮೂಲ್ಯಗೆ ಸ್ಯಾಂಡಲ್ ವುಡ್ ಸ್ನೇಹಿತರು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. 2017 ರಲ್ಲಿ ಅಮೂಲ್ಯ-ಜಗದೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಹೊಸ ಸಿನಿಮಾಗೆ ರೆಡಿ