Webdunia - Bharat's app for daily news and videos

Install App

ಮೊದಲ ಬಾರಿಗೆ ಮಕ್ಕಳ ಫೋಟೋ ಹಂಚಿಕೊಂಡ ನಟಿ ಅಮೂಲ್ಯ

Webdunia
ಭಾನುವಾರ, 12 ಜೂನ್ 2022 (20:20 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಎರಡು ತಿಂಗಳ ಮೊದಲು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಇದುವರೆಗೆ ಮಕ್ಕಳ ಫೋಟೋ ಹಂಚಿಕೊಂಡಿರಲಿಲ್ಲ.

ಆದರೆ ಇದೀಗ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಇಬ್ಬರು ಮಕ್ಕಳ ಕಾಲಿನ ಫೋಟೋ ಪ್ರಕಟಿಸುವ ಮೂಲಕ ಮೊದಲ ಬಾರಿಗೆ ಮಕ್ಕಳ ಬಗ್ಗೆ ‘ಬ್ಲೆಸ್ಡ್’ ಎಂದು ಬರೆದುಕೊಂಡಿದ್ದಾರೆ.

ಎರಡು ತಿಂಗಳ ಮೊದಲು ಅಮೂಲ್ಯ-ಜಗದೀಶ್ ದಂಪತಿ ಇಬ್ಬರು ಗಂಡು ಮಕ್ಕಳಿಗೆ ಪೋಷಕರಾಗಿದ್ದರು. ಇದಾದ ಬಳಿಕ ಇತ್ತೀಚೆಗಷ್ಟೇ ಅಮೂಲ್ಯ ಗ್ರಾಮದೇವತೆ ಪೂಜೆಗೆ ಬಂದಿದ್ದಾಗ ಮಕ್ಕಳ ಸಮೇತ ಕ್ಯಾಮರಾ ಕಣ್ಣಿಗೆ ಬಿದ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments