ಚಿರ ಯೌವನಿಗ ಹೀರೋ ಅನಂತ್ ನಾಗ್ ಗೆ ಜನ್ಮದಿನದ ಸಂಭ್ರಮ

Webdunia
ಶನಿವಾರ, 4 ಸೆಪ್ಟಂಬರ್ 2021 (10:00 IST)
ಬೆಂಗಳೂರು: ಕೆಲವರಿಗೆ ವಯಸ್ಸಾದರೂ ತಮ್ಮ ಚಾರ್ಮ್ ಮಾತ್ರ ಕಡಿಮೆಯಾಗಲ್ಲ. ಅಂತಹ ನಟರ ಸಾಲಿನಲ್ಲಿ ಬರುವವರು ಅನಂತ್ ನಾಗ್.


ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ಬಹುಬೇಡಿಕೆಯ ಸುಂದರಾಂಗ ನಾಯಕ ಎನಿಸಿಕೊಂಡಿದ್ದ ಅನಂತ್ ನಾಗ್ ಇಂದಿಗೂ ಅದೇ ಚಾರ್ಮ್ ಉಳಿಸಿಕೊಂಡಿದ್ದಾರೆ. ಅವರಿಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು 74 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.

ಈ ಇಳಿವಯಸ್ಸಿನಲ್ಲೂ ಅನಂತ್ ನಾಗ್ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಈಗಲೂ ಅವರು ಬ್ಯುಸಿ ನಟ. ದೃಶ್ಯ 2, ಅಬ್ರಕಡಾಬ್ರ, ಗಾಳಿಪಟ 2, ಮೇಡ್ ಇನ್ ಇಂಡಿಯಾ ಅವರ ಬಿಡುಗಡೆಯಾಗಬೇಕಿರುವ ಚಿತ್ರಗಳು. ಇತ್ತೀಚೆಗಷ್ಟೇ ಅವರಿಗೆ ಪದ್ಮಪ್ರಶಸ್ತಿ ನೀಡಬೇಕೆಂದು ಸ್ಯಾಂಡಲ್ ವುಡ್ ಕಲಾವಿದರು, ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿದ್ದರು. ಈ ಹಿರಿಯ ನಟನಿಗೆ ನಮ್ಮ ಕಡೆಯಿಂದ ಹುಟ್ಟುಹಬ್ಬದ ಶುಭಾಶಯಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments