Select Your Language

Notifications

webdunia
webdunia
webdunia
webdunia

ರಾಜಕೀಯಕ್ಕೆ ಸೇರ್ಪಡೆಯಾಗುತ್ತಿಲ್ಲ ಹಿರಿಯ ನಟ ಅನಂತ್ ನಾಗ್

ರಾಜಕೀಯಕ್ಕೆ ಸೇರ್ಪಡೆಯಾಗುತ್ತಿಲ್ಲ ಹಿರಿಯ ನಟ ಅನಂತ್ ನಾಗ್
ಬೆಂಗಳೂರು , ಶನಿವಾರ, 1 ಏಪ್ರಿಲ್ 2023 (17:46 IST)
ಬೆಂಗಳೂರು: ಹಿರಿಯ ನಟ ಅನಂತ್ ನಾಗ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳ ಮೊದಲು ವೈರಲ್ ಆಗಿತ್ತು.

ಆದರೆ ಅದೆಲ್ಲಾ ಕೇವಲ ವದಂತಿಯಷ್ಟೇ ಎಂದು ಇದೀಗ ಗೊತ್ತಾಗಿದೆ. ಅನಂತ್ ನಾಗ್ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುತ್ತಿಲ್ಲ ಎಂದು ಮೂಲಗಳಿಂದ ತಿಳಿದುಬಂದಿಲ್ಲ.

ಇದೆಲ್ಲಾ ಯಾರೋ ಹಬ್ಬಿಸಿದ ವದಂತಿಗಳಷ್ಟೇ. ಅನಂತ್ ನಾಗ್ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೀಕೆಂಡ್ ವಿತ್ ರಮೇಶ್ ನಲ್ಲಿ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ