Webdunia - Bharat's app for daily news and videos

Install App

ಉಡುಪಿಯಲ್ಲಿ ಬರ್ತ್ ಡೇ ಆಚರಿಸಿಕೊಂಡ ಹಿರಿಯ ನಟ ಅನಂತ್ ನಾಗ್

Webdunia
ಶನಿವಾರ, 4 ಸೆಪ್ಟಂಬರ್ 2021 (17:09 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಇಂದು ತಮ್ಮ ಜನ್ಮದಿನವನ್ನು ಉಡುಪಿಯಲ್ಲಿ ಆಚರಿಸಿಕೊಂಡಿದ್ದಾರೆ.

 

ಉಡುಪಿಯಲ್ಲಿ ಸಿನಿಮಾವೊಂದರ ಶೂಟಿಂಗ್ ಗಾಗಿ ಬಂದಿದ್ದ ಅನಂತ್ ನಾಗ್ ಇಲ್ಲಿನ ಸುಪ್ರಸಿದ್ಧ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಬಳಿಕ ಅದಮಾರು ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಶ್ರೀಗಳು ಅವರನ್ನು ವಿಶೇಷವಾಗಿ ಗೌರವಿಸಿದ್ದಾರೆ.  ಈ ವೇಳೆ ಅವರ ಪತ್ನಿ ಗಾಯತ್ರಿ ಕೂಡಾ ಜೊತೆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments