Webdunia - Bharat's app for daily news and videos

Install App

'ಪುಪ್ಪ 2' ಸಿನಿಮಾದ ಅನಸೂಯಾ ಫಸ್ಟ್‌ ಲುಕ್ ನೋಟಿ ಫ್ಯಾನ್ಸ್ ಫುಲ್ ಫಿದಾ

Sampriya
ಗುರುವಾರ, 16 ಮೇ 2024 (17:58 IST)
Photo Courtesy X
ಆಂಧ್ರಪ್ರದೇಶ: ಸದ್ಯ ಟಾಲಿವುಡ್‌ ಅಂಗಳದಲ್ಲಿ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ 'ಪುಪ್ಪ 2' ಸಿನಿಮಾದ ಇದೀಗ ಅಪ್‌ಡೇಟ್ ಸಿಕ್ಕಿದೆ. ‌

ಈ ಸಿನಿಮಾದಲ್ಲಿ ನಟಿ ಕಮ್ ನಿರೂಪಕಿ ಅನಸೂಯಾ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದೇ ಮೇ 15ರಂದು ಅನಸೂಯಾ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದು, ಚಿತ್ರತಂಡ ಅವರಿಗೆ ವಿಶೇಷ ಗಿಫ್ಟ್ ನೀಡಿದೆ. ಬರ್ತಡೇ ಹಿಂದಿನ ದಿನ ಅವರ ಫಸ್ಟ್‌ ಲುಕ್ ರಿವೀಲ್ ಮಾಡಿದೆ. ಇದೀಗ ಅವರ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ.

ದಾಕ್ಷಾಯಿಣಿ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳು ಫಸ್ಟ್ ಲುಕ್‌ಗೆ ಫಿದಾ ಆಗಿದ್ದಾರೆ. ಜಬರ್ದಸ್ತ್ ಲುಕ್‌ನಲ್ಲಿ ಮಾಸ್ ಆಗಿರುವ ಕಾಣಿಸಿಕೊಂಡಿರುವ ಅನಸೂಯಾ ಅವರು ಸೀರೆಯುಟ್ಟು, ಮೈ ತುಂಬಾ ಆಭರಣ ಧರಿಸಿ ಖಡಕ್ ಲುಕ್‌ನಲ್ಲಿ ಫೋಸ್ ಕೊಟ್ಟಿದ್ದಾರೆ.

ಇನ್ನೂ ಈ ಸಿನಿಮಾದಲ್ಲಿ ನಟ ಅಲ್ಲು ಅರ್ಜುನ್‌ಗೆ ಅನಸೂಯಾ ಅವರು ಕೌಂಟರ್ ಕೊಡಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವು ನಟಿಸಿದ್ದಾರೆ. 'ಪುಷ್ಪ 2' ಇದೇ ಆಗಸ್ಟ್ 15ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments