ನಿರೂಪಕ, ನಟ ಚಂದನ್ ಇನ್ನಿಲ್ಲ!

Webdunia
ಶುಕ್ರವಾರ, 25 ಮೇ 2018 (06:51 IST)
ಬೆಂಗಳೂರು : ಡಾ.ರಾಜ್ ಕುಮಾರ್ ಅವರ  ಅಭಿಮಾನಿ ಅಚ್ಚ ಕನ್ನಡದಲ್ಲಿಯೇ ಮಾತನಾಡುತ್ತಾ ಕನ್ನಡಿಗರ ಮನಗೆದ್ದ ಖಾಸಗಿ ವಾಹಿನಿಯ ನಿರೂಪಕ, ನಟ ಚಂದನ್ ಅವರು ಬುಧವಾರ ರಾತ್ರಿ ಅಪಘಾತ ದಲ್ಲಿ ಮೃತಪಟ್ಟಿದ್ದಾರೆ.


ಚಂದನ್ ಹಾಗೂ ಇತರರು ಕಾರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದ ಪರಿಣಾಮ ಅವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments