Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಬರ್ತ್ ಡೇಯನ್ನು ಪುನೀತ್ ರಾಜ್ ಕುಮಾರ್ ಗೆ ಅರ್ಪಿಸಿದ ಆಂಕರ್ ಅನುಶ್ರೀ

webdunia
ಮಂಗಳವಾರ, 25 ಜನವರಿ 2022 (16:33 IST)
ಬೆಂಗಳೂರು: ಆಂಕರ್ ಅನುಶ್ರೀಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಈ ಬಾರಿ ಅವರು ಸಂಭ್ರಮದಿಂದ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಅದಕ್ಕೆ ಕಾರಣವಿದೆ.

ಅನುಶ್ರೀ ಈಗಷ್ಟೇ ಕೊರೋನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆಪ್ತರೊಂದಿಗೆ ಸಂಭ್ರಮಾಚರಣೆ ಇಲ್ಲ. ಅದರ ಜೊತೆಗೆ ಈ ವರ್ಷ ಅವರಿಗೆ ತಮ್ಮ ಮೆಚ್ಚಿನ ಸ್ಟಾರ್ ಪುನೀತ್ ರಾಜ್ ಕುಮಾರ್ ತೀರಿಕೊಂಡ ದುಃಖದ ವರ್ಷ.

ಹೀಗಾಗಿ ಈ ಎರಡು ಕಾರಣಕ್ಕೆ ಅವರು ಸಂಭ್ರಮದ ಬರ್ತ್ ಡೇ ಆಚರಿಸಿಲ್ಲ. ಬದಲಾಗಿ ತಮ್ಮ ಹುಟ್ಟುಹಬ್ಬದ ದಿನ ಪುನೀತ್ ಜೊತೆಗಿನ ಹಳೆಯ ಫೋಟೋವನ್ನು ಪ್ರಕಟಿಸಿ ಅವರನ್ನು ಸ್ಮರಿಸಿಕೊಂಡಿದ್ದಾರೆ. ಅಲ್ಲದೆ, ಈ ಹುಟ್ಟುಹಬ್ಬವನ್ನು ತಮ್ಮ ನೆಚ್ಚಿನ ನಟನಿಗೆ ಅರ್ಪಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಪುಷ್ಪ ಬಳಿಕ ಮತ್ತೆ ಐಟಂ ಹಾಡಿಗೆ ಕುಣಿಯಲಿದ್ದಾರಂತೆ ಸಮಂತಾ