ಡ್ರಗ್ ದಂಧೆ ಪ್ರಕರಣ: ಮನನೊಂದು ಪತ್ರಿಕಾ ಪ್ರಕಟಣೆ ನೀಡಿದ ಆಂಕರ್ ಅನುಶ್ರೀ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (09:00 IST)
ಬೆಂಗಳೂರು: ಡ್ರಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ ಬೆನ್ನಲ್ಲೇ ಮಾಧ‍್ಯಮಗಳು ತಮ್ಮನ್ನು ಅಪರಾಧಿ ಎಂಬಂತೆ ಬಿಂಬಿಸುತ್ತಿರುವುದಕ್ಕೆ ಆಂಕರ್ ಅನುಶ್ರೀ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.


ತಮ್ಮ ಹಳೆಯ ಸಿನಿಮಾ ತುಣುಕುಗಳನ್ನು ಹಾಕಿ ತಾನೊಬ್ಬ ಡ್ರಗ್ ಅಡಿಕ್ಟ್ ಎನ್ನುವ ರೀತಿಯಲ್ಲಿ ಕೆಲವು ಮಾಧ‍್ಯಮಗಳು ನನ್ನನ್ನು ಬಿಂಬಿಸುತ್ತಿವೆ. ಇದರಿಂದ ಈಗಾಗಲೇ ನನ್ನ ಕುಟುಂಬದವರಿಗೆ ನೋವಾಗಿದೆ. ನನ್ನನ್ನು ವಿಚಾರಣೆಗೆ ಕರೆದಿದ್ದಾರಷ್ಟೇ. ಆದರೆ ವಿಚಾರಣೆಗೆ ಮೊದಲೇ ಅಪರಾಧಿ ಎಂಬಂತೆ ಬಿಂಬಿಸಬೇಡಿ. ನಾನು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ. ಇದರ ಬಗ್ಗೆ ತರಾತುರಿಯಲ್ಲಿ ಸುದ್ದಿ ಪ್ರಕಟಿಸಿ ನೋವುಂಟು ಮಾಡಬೇಡಿ ಎಂದು ಅನುಶ್ರೀ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ಮುಂದಿನ ಸುದ್ದಿ
Show comments