Webdunia - Bharat's app for daily news and videos

Install App

ಡ್ರಗ್ ಕೇಸ್: ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ ಹೆಸರು

Webdunia
ಬುಧವಾರ, 8 ಸೆಪ್ಟಂಬರ್ 2021 (09:40 IST)
ಬೆಂಗಳೂರು: ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀಗೆ ಮತ್ತೆ ಡ್ರಗ್ ಕಂಟಕ ಎದುರಾಗಿದೆ. ಸಿಸಿಬಿ ತಯಾರಿಸಿರುವ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಸೇರ್ಪಡೆಯಾಗಿದೆ.


ಡ್ರಗ್ ಆರೋಪಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿರುವ ಸಿಸಿಬಿ ತನ್ನ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಸೇರ್ಪಡೆಗೊಳಿಸಿದೆ. ಅನುಶ್ರೀ ಡ್ರಗ್ ಸೇವಿಸುತ್ತಿದ್ದರು ಎಂದು ಪ್ರಕರಣದಲ್ಲಿ ಬಂಧಿತರಾಗಿದ್ದ ಕಿಶೋರ್ ಶೆಟ್ಟಿ ಮಾಹಿತಿ ನೀಡಿದ್ದರು.

ಈ ಸಂಬಂಧ ಈ ಹಿಂದೆ ಮಂಗಳೂರು ಸಿಸಿಬಿ ವಿಭಾಗ ಅನುಶ್ರೀ ವಿಚಾರಣೆ ನಡೆಸಿತ್ತು. ಅದಾದ ಬಳಿಕ ಪ್ರಕರಣ ತಣ್ಣಗಾಗಿತ್ತು. ಇದೀಗ ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಅವರ ಹೆಸರು ಸೇರ್ಪಡೆಯಾಗಿರುವುದರಿಂದ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಅನುಶ್ರೀ ಡ್ಯಾನ್ಸ್ ಪ್ರಾಕ್ಟೀಸ್ ಗೆ ಬರುವಾಗ ಡ್ರಗ್ಸ್ ತರುತ್ತಿದ್ದರು. ಅವರಿಗೆ ಡ್ರಗ್ ಪೆಡ್ಲರ್ ಗಳ ಪರಿಚಯವಿತ್ತು. ಅವರಿಗೆ ಯಾರು ಡ್ರಗ್ಸ್ ಪೂರೈಸುತ್ತಾರೆಂದು ಗೊತ್ತಿತ್ತು ಎಂಬುದಾಗಿ ಆರೋಪಿ ಕಿಶೋರ್ ಶೆಟ್ಟಿ ಹೇಳಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಮುಂದಿನ ಸುದ್ದಿ
Show comments