Webdunia - Bharat's app for daily news and videos

Install App

ಆಂಕರ್ ಅನುಶ್ರೀ ಪ್ರತೀ ಎಪಿಸೋಡ್ ಗೆ ಪಡೆಯುವ ಸಂಭಾವನೆ ಎಷ್ಟು?

Webdunia
ಮಂಗಳವಾರ, 18 ಅಕ್ಟೋಬರ್ 2022 (09:00 IST)
WD
ಬೆಂಗಳೂರು: ಕನ್ನಡದ ಟಾಪ್ ಆಂಕರ್ ಗಳ ಪೈಕಿ ಅನುಶ್ರೀ ಮೊದಲಿಗರಾಗಿ ನಿಲ್ಲುತ್ತಾರೆ. ಇತ್ತೀಚೆಗೆ ಟಿವಿ ಜೊತೆಗೆ ಸಿನಿಮಾಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮದಲ್ಲಿ ಅವರೇ ನಿರೂಪಕಿ.

ಮಾತಿನ ಮಲ್ಲಿ, ಮಂಗಳೂರು ಮೂಲದ ಅನುಶ್ರೀ ಯಾವುದೇ ಬ್ಯಾಕ್ ಗ್ರೌಂಡ್, ನಾಮಬಲವಿಲ್ಲದೇ ಬಣ್ಣದ ಲೋಕಕ್ಕೆ ಬಂದವರು. ಜೀ ಕನ್ನಡ ವಾಹಿನಿಯ ರೆಗ್ಯುಲರ್ ನಿರೂಪಕಿಯಾಗಿರುವ ಅನುಶ್ರೀ ಗರಿಷ್ಠ ಸಂಭಾವನೆ ಪಡೆಯುವ ನಿರೂಪಕಿಯಲ್ಲೊಬ್ಬರು.

ಸರಿಗಮಪ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೇರಿದಂತೆ ಹಲವು ಶೋಗಳಿಗೆ ನಿರೂಪಕಿಯಾಗುವ ಅನುಶ್ರೀ ಪ್ರತೀ ಎಪಿಸೋಡ್ ಗೆ 70 ಸಾವಿರದಿಂದ 1 ಲಕ್ಷ ರೂ.ವರೆಗೆ ಸಂಭಾವನೆ ಪಡೆಯುತ್ತಾರಂತೆ. ಈ ಮೂಲಕ ಕನ್ನಡದ ಟಾಪ್ ಆಂಕರ್ ಎನಿಸಿಕೊಂಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments