Webdunia - Bharat's app for daily news and videos

Install App

ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಆಂಕರ್ ಅನುಶ್ರೀ

Webdunia
ಮಂಗಳವಾರ, 4 ಜನವರಿ 2022 (16:05 IST)
ಬೆಂಗಳೂರು: ಆಂಕರ್ ಅನುಶ್ರೀ ಕೇವಲ ಕಿರುತೆರೆ ಮಾತ್ರವಲ್ಲ, ಹಿರಿತೆರೆಯಲ್ಲೂ ಈಗಾಗಲೇ ಅಭಿನಯಿಸಿ ಸೈ ಎನಿಸಿಕೊಂಡವರು. ಇದೀಗ ಹೊಸ ವರ್ಷಾರಂಭದಲ್ಲೇ ಸಿಹಿ ಸುದ್ದಿಯೊಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ.

ಅನುಶ್ರೀ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದು, ಇದರ ಸ್ಪ್ರಿಪ್ಟ್ ಪೂಜೆ ನೆರವೇರಿದೆ. ಈ ಸಂತೋಷದ ವಿಚಾರ ಹಂಚಿಕೊಂಡಿರುವ ಅನುಶ್ರೀ ಸದ್ಯದಲ್ಲೇ ಚಿತ್ರದ ಟೈಟಲ್ ಘೋಷಣೆಯಾಗಲಿದೆ ಎಂದಿದ್ದಾರೆ.

ಲೋಹಿತ್ ಎಚ್ ಪ್ರೊಡಕ್ಷನ್ಸ್ ಮತ್ತು ಎಸ್ಎಂಪಿ ಪ್ರೊಡಕ್ಷನ್ಸ್ ಅರ್ಪಿಸಿ ಪಾರ್ಥಿಬನ್ ನಿರ್ಮಿಸುತ್ತಿರುವ ಪ್ರಭಾಕರ್ ನಿರ್ದೇಶನದ ಹಾರರ್ ಕಥಾ ಹಂದರದ ಸಿನಿಮಾ ಇದಾಗಿದೆ. ಇದರಲ್ಲಿ ಅನುಶ್ರೀ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.  ಉಳಿದ ಮಾಹಿತಿ ಸದ್ಯದಲ್ಲೇ ನಿಮಗೆ ಸಿಗಲಿದೆ ಎಂದಿದ್ದಾರೆ ಅನುಶ್ರೀ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments