Webdunia - Bharat's app for daily news and videos

Install App

ಬಿಗ್ ಬಾಸ್ ಗೆ ಕಾಲಿಡಲಿರುವ ಆ ಆಂಕರ್ ಯಾರು ಗೊತ್ತಾ?

Webdunia
ಶುಕ್ರವಾರ, 20 ಸೆಪ್ಟಂಬರ್ 2019 (09:58 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 7 ಆರಂಭಕ್ಕೆ ಕೆಲವೇ ದಿನಗಳು ಬಾಕಿಯುಳಿದಿದ್ದು, ಈ ಬಾರಿ ಯಾರೆಲ್ಲಾ ಸ್ಪರ್ಧಿಗಳಾಗಿ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿದೆ.


ಅಕ್ಟೋಬರ್ ನಲ್ಲಿ ಬಿಗ್ ಬಾಸ್ ಆರಂಭವಾಗುವ ಸಾಧ್ಯತೆಯಿದೆ. ಈ ಬಾರಿ ಬಿಗ್ ಬಾಸ್ ನಲ್ಲಿ ಕೇವಲ ಸೆಲೆಬ್ರಿಟಿಗಳು ಮಾತ್ರ ಪಾಲ್ಗೊಳ್ಳಲಿದ್ದು, ಕಿರುತೆರೆ ನಟ ಜಯ್ ಡಿ ಸೋಜಾ, ನಟಿ ಅಮೂಲ್ಯ ಮತ್ತಿತರ ಹೆಸರು ಕೇಳಿಬರುತ್ತಿದೆ.

ಇದೀಗ ಹೊಸ ಸ್ಪರ್ಧಿಯ ಹೆಸರು ಕೇಳಿಬರುತ್ತಿದ್ದು ಅವರು ಆಂಕರ್, ಮಾಡೆಲ್ ಅಗ್ನಿ. ನಿರೂಪಕರಾಗಿ ಹೆಸರು ಮಾಡಿರುವ  ಅಗ್ನಿ ತಮ್ಮ ವೃತ್ತಿ ಜೀವನದಲ್ಲಿ ಒಂದು ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ಹೀಗಾಗಿ ಬಿಗ್ ಬಾಸ್ ವೇದಿಕೆಯನ್ನು ಸದುಪಯೋಗಪಡಿಸಿಕೊಳ್ಳಲು ಸಿಕ್ಕ  ಅವಕಾಶ ಬಳಸಿಕೊಳ್ಳಬಹುದು ಎನ್ನಲಾಗಿದೆ. ಹಲವು ಧಾರವಾಹಿಗಳಲ್ಲಿ ತೆರೆ ಹಿಂದೆ ಕೆಲಸ ಮಾಡಿದ ಅನುಭವ ಹೊಂದಿರುವ  ಅಗ್ನಿ ಮಾಡೆಲ್ ಕೂಡಾ ಹೌದು. ಇವರು ಬಿಗ್ ಬಾಸ್ ಮನೆ ಪ್ರವೇಶಿಸುವ ಸಾಧ್ಯತೆಯಿದೆ ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments