Select Your Language

Notifications

webdunia
webdunia
webdunia
webdunia

ರಿಷಬ್ ಶೆಟ್ಟಿ ಸಿನಿಮಾ ನೋಡಿದ ಅನಿಲ್ ಕಪೂರ್ ಗೆ ಕನ್ನಡ ಸಿನಿಮಾದಲ್ಲಿ ನಟಿಸುವಾಸೆ

ರಿಷಬ್ ಶೆಟ್ಟಿ ಸಿನಿಮಾ ನೋಡಿದ ಅನಿಲ್ ಕಪೂರ್ ಗೆ ಕನ್ನಡ ಸಿನಿಮಾದಲ್ಲಿ ನಟಿಸುವಾಸೆ
ಮುಂಬೈ , ಬುಧವಾರ, 21 ಡಿಸೆಂಬರ್ 2022 (09:00 IST)
Photo Courtesy: Twitter
ಮುಂಬೈ: ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ನೋಡಿದ ಮೇಲೆ ನಟ ಅನಿಲ್ ಕಪೂರ್ ಗೆ ಮತ್ತೆ ಕನ್ನಡ ಸಿನಿಮಾದಲ್ಲಿ ಅಭಿನಯಿಸುವ ಬಯಕೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಬಂದ ಕೆಲವು ಕನ್ನಡ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿವೆ. ಹೀಗಾಗಿ ಕನ್ನಡ ಸಿನಿಮಾವನ್ನು ಪರಭಾಷಿಕರೂ ತಿರುಗಿನೋಡುವಂತಾಗಿದೆ.

ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿರುವ ಅನಿಲ್ ಕಪೂರ್ ಮುಂದೆ ಅವಕಾಶ ಸಿಕ್ಕರೆ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುವ ಆಸೆಯಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿರು ಸರ್ಜಾ ಕೊನೆಯ ಸಿನಿಮಾ ಬಿಡುಗಡೆ ಯಾವಾಗ?