ರಿಷಬ್ ಶೆಟ್ಟಿ ಸಿನಿಮಾ ನೋಡಿದ ಅನಿಲ್ ಕಪೂರ್ ಗೆ ಕನ್ನಡ ಸಿನಿಮಾದಲ್ಲಿ ನಟಿಸುವಾಸೆ

Webdunia
ಬುಧವಾರ, 21 ಡಿಸೆಂಬರ್ 2022 (09:00 IST)
Photo Courtesy: Twitter
ಮುಂಬೈ: ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ನೋಡಿದ ಮೇಲೆ ನಟ ಅನಿಲ್ ಕಪೂರ್ ಗೆ ಮತ್ತೆ ಕನ್ನಡ ಸಿನಿಮಾದಲ್ಲಿ ಅಭಿನಯಿಸುವ ಬಯಕೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಬಂದ ಕೆಲವು ಕನ್ನಡ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿವೆ. ಹೀಗಾಗಿ ಕನ್ನಡ ಸಿನಿಮಾವನ್ನು ಪರಭಾಷಿಕರೂ ತಿರುಗಿನೋಡುವಂತಾಗಿದೆ.

ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿರುವ ಅನಿಲ್ ಕಪೂರ್ ಮುಂದೆ ಅವಕಾಶ ಸಿಕ್ಕರೆ ರಿಷಬ್ ಶೆಟ್ಟಿ ಜೊತೆ ಕೆಲಸ ಮಾಡುವ ಆಸೆಯಿದೆ ಎಂದಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments