Daily Horoscope
✕

ವಿಕ್ರಾಂತ್ ರೋಣ ಸಿನಿಮಾ ವಿಮರ್ಶಿಸಿದ ಅನಿಲ್ ಕುಂಬ್ಳೆ

Webdunia
ಗುರುವಾರ, 8 ಸೆಪ್ಟಂಬರ್ 2022 (09:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಇದೀಗ ಜೀ5 ಆಪ್ ನಲ್ಲೂ ಪ್ರಸಾರವಾಗುತ್ತಿದೆ. ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಿ 200 ಕೋಟಿ ಗಳಿಕೆ ಮಾಡಿತ್ತು.

ಈ ಸಿನಿಮಾವನ್ನು ವೀಕ್ಷಿಸಿರುವ ಮಾಜಿ ಕ್ರಿಕೆಟಿಗ, ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಚಿತ್ರದ ಬಗ್ಗೆ ವಿಮರ್ಶೆ ಮಾಡಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್ ಕೂಡಾ ಧನ್ಯವಾದ ಸಲ್ಲಿಸಿದ್ದಾರೆ.

‘ವಿಕ್ರಾಂತ್ ರೋಣ ವೀಕ್ಷಿಸಿದ. ಕಿಚ್ಚ ಸುದೀಪ್ ರದ್ದು ಅತ್ಯದ್ಭುತ ಅಭಿನಯ. ಕೊನೆವರೆಗೆ ಕುತೂಹಲ ಕಾಯ್ದಿಡುತ್ತದೆ. ಅದರಲ್ಲೂ ನನ್ನ ಸ್ನೇಹಿತ ವಿಜಯ್ ಪ್ರಕಾಶ್ ಹಾಡಿದ ಲಾಲಿ ಹಾಡು ಸುಮಧುರವಾಗಿದೆ. ಅನೂಪ್ ಭಂಡಾರಿ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ಕುಂಬ್ಳೆ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಮುಂದಿನ ಸುದ್ದಿ
Show comments