Webdunia - Bharat's app for daily news and videos

Install App

ಎಸ್ ಪಿಬಿ ಹಾಡಿಗೆ ವಿಜಯ್ ಪ್ರಕಾಶ್ ಜತೆ ಅನಿಲ್ ಕುಂಬ್ಳೆ ಧ್ವನಿ!

Webdunia
ಭಾನುವಾರ, 18 ಅಕ್ಟೋಬರ್ 2020 (10:17 IST)
ಬೆಂಗಳೂರು: ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ ನಿನ್ನೆಯಷ್ಟೇ ಬರ್ತ್ ಡೇ ಆಚರಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಅವರ ಗೆಳೆಯರಾಗಿರುವ ಗಾಯಕ ವಿಜಯ್ ಪ್ರಕಾಶ್ ಅಪರೂಪದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.


ಅನಿಲ್ ಕುಂಬ್ಳೆ ಜತೆಗೆ ಇತ್ತೀಚೆಗೆ ಕುಟುಂಬ ಸಮೇತ ಕೈಗೊಂಡಿದ್ದ ಪ್ರವಾಸದ ಸಂದರ್ಭದಲ್ಲಿ ತೆಗೆದಿದ್ದ ವಿಡಿಯೋವೊಂದನ್ನು ವಿಜಯ್ ಪ್ರಕಾಶ್ ಪ್ರಕಟಿಸಿದ್ದಾರೆ. ಇದರಲ್ಲಿ ವಿಜಯ್ ಪ್ರಕಾಶ್ ಜತೆಗೆ ಅನಿಲ್ ಕುಂಬ್ಳೆ ಎಸ್ ಪಿ ಬಾಲಸುಬ್ರಮಣ್ಯಂ ಅವರ ಸೂಪರ್ ಹಿಟ್ ಹಾಡು ‘ಮಾಮರವೆಲ್ಲೋ ಕೋಗಿಲೆಯೆಲ್ಲೋ’ ಹಾಡನ್ನು ಹಾಡಿದ್ದಾರೆ. ತಡವಾಗಿ ವಿಶ್ ಮಾಡುತ್ತಿರುವೆ. ಆದರೂ ನಮ್ಮ ಸ್ನೇಹ, ಸ್ನೇಹಿತ ಯಾವತ್ತೂ ಅಮರ ಎಂದು ವಿಜಯ್ ಪ್ರಕಾಶ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments