ಅಂದು ವಿಷ್ಣುವರ್ಧನ್ ಜೊತೆ, ಇಂದು ಅನಿರುದ್ಧ್ ಜೊತೆ! ಮತ್ತೆ ‘ಸೂರ್ಯವಂಶ’ ಮಾಡಲಿರುವ ಎಸ್. ನಾರಾಯಣ್

Webdunia
ಗುರುವಾರ, 8 ಡಿಸೆಂಬರ್ 2022 (09:00 IST)
WD
ಬೆಂಗಳೂರು: ಎಸ್. ನಾರಾಯಣ್ ಎಂದರೆ ಸೂರ್ಯವಂಶ ಸಿನಿಮಾ ನೆನಪಾಗುತ್ತದೆ. ಕಲಾ ಸಾಮ್ರಾಟ್ ಮತ್ತು ಸಾಹಸಸಿಂಹ ಡಾ. ವಿಷ್ಣುವರ್ಧನ್ ಕಾಂಬಿನೇಷನ್ ನಲ್ಲಿ ಮೂಡಿಬಂದ ಈ ಸಿನಿಮಾ ಇಂದಿಗೂ ಸೂಪರ್ ಹಿಟ್.

ಇದೇ ಟೈಟಲ್ ಇಟ್ಟುಕೊಂಡು ಈಗ ಎಸ್. ನಾರಾಯಣ್ ಮತ್ತೊಂದು ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ. ಈ ಬಾರಿ ಅವರು ಸೂರ್ಯವಂಶ ಟೈಟಲ್ ನ ಧಾರವಾಹಿಯೊಂದನ್ನು ರಚಿಸಿ, ನಿರ್ದೇಶನ ಮಾಡಲಿದ್ದಾರೆ.

ವಿಶೇಷವೆಂದರೆ ಅಂದು ವಿಷ್ಣು ಜೊತೆಗೆ ಮಾಡಿದ್ದ ಸೂರ್ಯವಂಶವನ್ನು ಇಂದು ಅವರ ಮಗನ ಸಮಾನ ಅಳಿಯ ಅನಿರುದ್ಧ್ ಜತ್ಕಾರ್ ಅವರ ಜೊತೆಗೆ ಮಾಡಲಿದ್ದಾರೆ. ಈ ಧಾರವಾಹಿಯಲ್ಲಿ ಎಸ್.ನಾರಾಯಣ್ ಮತ್ತು ಅನಿರುದ್ಧ್ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.

ಈ ಮೊದಲು ಅನಿರುದ್ಧ್ ಜೊತೆ ಜೊತೆಯಲಿ ಧಾರವಾಹಿಯಲ್ಲಿ ವಿವಾದವಾಗಿ ಅವರನ್ನು ನಿರ್ಮಾಪಕ ಆರೂರು ಜಗದೀಶ್ ಮತ್ತು ನಿರ್ಮಾಪಕರ ಸಂಘದ ಸದಸ್ಯರು ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು. ಇದೀಗ ಅನಿರುದ್ಧ್ ಹೊಸ ಪ್ರಾಜೆಕ್ಟ್ ಮೂಲಕ ಎಲ್ಲರ ಟೀಕೆಗೆ ಉತ್ತರ ನೀಡುತ್ತಿದ್ದಾರೆ. ಅವರ ಅಭಿಮಾನಿಗಳೂ ತಮ್ಮ ನೆಚ್ಚಿನ ನಟನನ್ನು ಸ್ವಾಗತಿಸಲು ರೆಡಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments