ನನಗೆ ಕೆಲಸ ಸಿಕ್ಕೇ ಸಿಗುತ್ತೆ, ನನಗೆ ಇನ್ ಸೆಕ್ಯುರಿಟಿ ಇಲ್ಲ: ಅನಿರುದ್ಧ್ ತಿರುಗೇಟು

Webdunia
ಭಾನುವಾರ, 21 ಆಗಸ್ಟ್ 2022 (20:27 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರ ಬಂದ ಮೇಲೆ ನಿರ್ಮಾಪಕರು ತಮ್ಮ ಮೇಲೆ ಮಾಡಿರುವ ಆರೋಪಗಳಿಗೆ ನಟ ಅನಿರುದ್ಧ್ ತಿರುಗೇಟು ನೀಡಿದ್ದಾರೆ.

ಜೀ ಕನ್ನಡ ವಾಹಿನಿಯ ಸುಧೀಂದ್ರ ಭಾರಧ್ವಾಜ್ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ, ಅನಿರುದ್ಧ್ ಅವರಿಗೆ ಇನ್ ಸೆಕ್ಯುರಿಟಿ ಇದೆ ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಅನಿರುದ್ಧ್, ನನಗೆ ಯಾಕೆ ಇನ್ ಸೆಕ್ಯುರಿಟಿ ಇರಬೇಕು? ನನಗೆ ಇಷ್ಟು ವರ್ಷ ಕೆಲಸ ಸಿಕ್ಕಿದ ಮೇಲೆ ಎಂದರೆ ಇನ್ನೂ ಸಿಗುತ್ತದೆ. ದೇವರು, ಅಭಿಮಾನಿಗಳು, ಕುಟುಂಬದವರು ನನ್ನ ಜೊತೆ ಇದ್ದಾರೆ. ಎಂದ ಮೇಲೆ ನನಗೆ ಯಾಕೆ ಭಯ? ನಾನು ಕೇವಲ ನಟನಾಗಿ ಮಾತ್ರವಲ್ಲ, ಬೇರೆ ಬೇರೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಹೀಗಾಗಿ ನನಗೆ ಕೆಲಸ ಇಲ್ಲದೆ ಆಗಲ್ಲ. ಆ ನಂಬಿಕೆ ನನಗಿದೆ’ ಎಂದಿದ್ದಾರೆ.

ಇದಲ್ಲದೆ, ಜೊತೆ ಜೊತೆಯಲಿ ಧಾರವಾಹಿ ತಂಡ ನಿನ್ನೆ ಮಾಡಿದ್ದ ಪ್ರತೀ ಆರೋಪಗಳಿಗೂ ಅನಿರುದ್ಧ್ ಇಂದು ಪ್ರತ್ಯುತ್ತರ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments