Webdunia - Bharat's app for daily news and videos

Install App

ಮಗನ ಸಿನಿಮಾ ವಿಚಾರವಾಗಿ ಪೊಲೀಸರ ಮೊರೆ ಹೋದ ಅನಿತಾ ಕುಮಾರಸ್ವಾಮಿ!

Webdunia
ಶುಕ್ರವಾರ, 8 ಫೆಬ್ರವರಿ 2019 (09:30 IST)
ಬೆಂಗಳೂರು: ಪುತ್ರ ನಿಖಿಲ್ ಕುಮಾರಸ್ವಾಮಿ ನಾಯಕ ನಟನಾಗಿ ಅಭಿನಯಿಸಿದ ಸೀತಾರಾಮ ಕಲ್ಯಾಣ ಸಿನಿಮಾ ವಿಚಾರವಾಗಿ ಇದೀಗ ಶಾಸಕಿ, ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


ಪುತ್ರ ನಿಖಿಲ್ ಅಭಿನಯದ ಸೀತಾರಾಮ ಕಲ್ಯಾಣ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ. ಈ ಸಿನಿಮಾ ಅನಿತಾ ಕುಮಾರಸ್ವಾಮಿ ಒಡೆತನದ ಚೆನ್ನಾಂಬಿಕಾ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿತ್ತು.

ಇದೀಗ ಸೀತಾರಾಮ ಕಲ್ಯಾಣ ಸಿನಿಮಾ ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನಿತಾ ಕುಮಾರಸ್ವಾಮಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ರಾಹುಲ್ ಗಾಂಧಿ ವಶಕ್ಕೆ ಪಡೆದ ಪೊಲೀಸರು

ಕಾಟೇರ ದಾಖಲೆಯನ್ನೂ ಮುರಿಯಲಿದೆ ಸು ಫ್ರಮ್ ಸೋ

ಸು ಫ್ರಮ್ ಸೋ ಸಿನಿಮಾಗೆ ನಿಜವಾಗಿಯೂ ಬಜೆಟ್ ಎಷ್ಟಾಗಿತ್ತು

ಮುಂದಿನ ಸುದ್ದಿ
Show comments