Select Your Language

Notifications

webdunia
webdunia
webdunia
webdunia

ಎಸ್ಸೆಸ್ಸೆಲ್ಸಿಯಲ್ಲಿ ಅಂಕಿತಾ ರಾಜ್ಯಕ್ಕೆ ಫಸ್ಟ್: ವಿದ್ಯಾರ್ಥಿನಿಗೆ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಅಭಿನಂದನೆ

Rishabh Shetty

Sampriya

ಬೆಂಗಳೂರು , ಗುರುವಾರ, 9 ಮೇ 2024 (19:44 IST)
Photo Courtesy X
ಬೆಂಗಳೂರು:  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬಂದು ಹೆಮ್ಮೆ ತಂದಿರುವ ಬಾಗಲಕೋಟೆ ಜಿಲ್ಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ  ಅವರ ಸಾಧನೆಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಶುಭ ಹಾರೈಸುತ್ತಿದ್ದಾರೆ.

ಇದೀಗ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಅವರು  ಅಂಕಿತಾ ಬಸಪ್ಪ ಅವರಿಗೆ ಇನ್‌ಸ್ಟಾಗ್ರಾಂನಲ್ಲಿ ಫೋಟೋ ಹಂಚಿ ಶುಭಕೋರಿದರು.

'ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ ಮತ್ತು ಅವರ ಪೋಷಕರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಈ ಸಾಧನೆ ಹಲವಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.  ಸಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿ ವೃಂದಕ್ಕೆ ಅಭಿನಂದನೆಗಳು'.

Share this Story:

Follow Webdunia kannada

ಮುಂದಿನ ಸುದ್ದಿ

ನಗ್ನ, ಅಶ್ಲೀಲ ಫೋಟೋ ಕಳುಹಿಸಿ ಟಾರ್ಚರ್: ಸೈಬರ್ ಕ್ರೈಂಗೆ ದೂರು ನೀಡಿದ ಜ್ಯೋತಿ ರೈ