Select Your Language

Notifications

webdunia
webdunia
webdunia
webdunia

ಪ್ರಭಾಸ್ ಅಭಿನಯದ ‘ಆದಿಪುರುಷ’ ಸಿನಿಮಾದ ಬಿಡುಗಡೆಯ ದಿನಾಂಕ ಘೋಷಣೆ

ಪ್ರಭಾಸ್ ಅಭಿನಯದ ‘ಆದಿಪುರುಷ’ ಸಿನಿಮಾದ ಬಿಡುಗಡೆಯ ದಿನಾಂಕ ಘೋಷಣೆ
ಹೈದರಾಬಾದ್ , ಗುರುವಾರ, 19 ನವೆಂಬರ್ 2020 (10:44 IST)
ಹೈದರಾಬಾದ್ : ಟಾಲಿವುಡ್ ನ ಬಹುನಿರೀಕ್ಷೆಯ ರಾಮಾಯಣದ ಹಿನ್ನಲೆಯನ್ನು ಹೊಂದಿರುವ ನಟ ಪ್ರಭಾಸ್ ಅಭಿನಯದ ‘ಆದಿಪುರುಷ’ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ.

ಬಾಲಿವುಡ್ ನಿರ್ದೇಶಕ ಓಂ ರೌತ್ ನಿರ್ದೇಶನದಲ್ಲಿ ಆದಿಪುರುಷ ಚಿತ್ರದಲ್ಲಿ ನಟ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸಿದರೆ ಲಂಕೇಶ್ ನ ಪಾತ್ರದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ನಟಿಸಿದ್ದಾರೆ. ಈ ಚಿತ್ರದ ಬಿಡುಗಡೆಯ ದಿನಾಂಕ ಕೂಡ ನಿಗದಿಯಾಗಿದೆ ಎನ್ನಲಾಗಿದೆ.

ಈ ಬಗ್ಗೆ ನಟ ಪ್ರಭಾಸ್ ಅವರೇ ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗಪಡಿಸಿದ್ದು, ಆಗಸ್ಟ್ 11 2022ರಂದು ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಈ ಚಿತ್ರ ತೆಲುಗು, ಹಿಂದಿ, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಜಲ್ ಹನಿಮೂನ್ ಗಾಗಿ ಖರ್ಚು ಮಾಡಿದ ಹಣವೆಷ್ಟು ಗೊತ್ತಾ?