ಸಿಂಬು ನಟನೆಯ ಈಶ್ವರನ್ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆ

Webdunia
ಶನಿವಾರ, 2 ಜನವರಿ 2021 (11:15 IST)
ಚೆನ್ನೈ : ಈಶ್ವರನ್ ಸುಚೀಂದ್ರನ್ ನಿರ್ದೇಶಿಸಿದ ಮತ್ತು ನಟ ಸಿಂಬು ಮುಖ್ಯ ಪಾತ್ರದಲ್ಲಿ ನಟಿಸಿರುವ ಚಿತ್ರ. ಈ ಚಿತ್ರದ ಬಿಡುಗಡೆಯ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ.

ನಟ ಸಿಂಬು ಅವರು ಸುದೀರ್ಘ ವಿರಾಮದ ಬಳಿಕ ಮತ್ತೆ ತೆರೆಯ ಮೇಲೆ ಬರುತ್ತಿದ್ದಾರೆ. ಹಾಗಾಗಿ ಅವರ ಅಭಿಮಾನಿಗಳು ಅವರ ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ಇದೀಗ ಈ ಚಿತ್ರವನ್ನು ಜನವರಿ 14 ಸಂಕ್ರಾಂತಿಯಂದು ಬಿಡುಗಡೆ ಮಾಡುವುದಾಗಿ  ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಚಿತ್ರಕ್ಕೆ ಯು-ಸರ್ಟಿಫಿಕೇಟ್ ನೀಡಲಾಗಿದೆ. ಈ ಬಗ್ಗೆ ನಟ ಸಿಂಬು ತಮ್ಮ ಟ್ವೀಟರ್ ನಲ್ಲಿ ಪೋಸ್ಟ್ ಮಾಡುವುದರ ಮೂಲಕ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ನಿರ್ಮಾಪಕ, ಏನಿದು ಸ್ಟೋರಿ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಮುಂದಿನ ಸುದ್ದಿ
Show comments