Webdunia - Bharat's app for daily news and videos

Install App

ಸೆಕೆಂಡ್ ಇನ್ನಿಂಗ್ಸ್‌ಗೆ ರೆಡಿಯಾದ ಅನೂಪ್ ರೇವಣ್ಣ

Webdunia
ಬುಧವಾರ, 15 ಫೆಬ್ರವರಿ 2017 (10:40 IST)
ರಾಜಕಾರಣಿ ಎಚ್.ಎಂ ರೇವಣ್ಣ ಪುತ್ರ ಅನೂಪ್ ಚೊಚ್ಚಲ ಅಭಿನಯದ ’ಲಕ್ಷ್ಮಣ’ ತೆರೆ ಕಾಣುವ ಮುಂಚೆಯೇ ಶುರುವಾಗಿದ್ದ ಎಸ್ ನಾರಾಯಣ್ ನಿರ್ದೇಶನದ ಚಿತ್ರ ಪಂಟ. ಮೊದಲ ಪ್ರಯತ್ನದಲ್ಲಿಯೇ ಆರ್.ಚಂದ್ರುರಂಥಾ ಯಶಸ್ವಿ ನಿರ್ದೇಶಕನ ಜೊತೆ ಕೆಲಸ ಮಾಡಿರೋ ಅನೂಪ್ ಈಗ ಕಲಾಸಾಮ್ರಾಟ್ ಎಸ್.ನಾರಾಯಣ್ ನಿರ್ದೇಶನದ `ಪಂಟ’ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. 
 
ಈ ಚಿತ್ರ ಈ ವಾರ ರಾಜ್ಯಾದ್ಯಂತ ತೆರೆ ಕಾಣಲಿದೆ. ಎಸ್.ನಾರಾಯಣ್ ಪುತ್ರರಾದ ಪಂಕಜ್ ಹಾಗು ಪವನ್ ಈ ಚಿತ್ರದಲ್ಲಿ ಅಪ್ಪನಿಗೆ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ಸುಬ್ರಮಣ್ಯಂ ಕೆ ನಿರ್ಮಾಣದ ಈ ಚಿತ್ರದಲ್ಲಿ ಅನೂಪ್ ರೇವಣ್ಣ ಅವರಿಗೆ ರಿತೀಕ್ಷಾ ನಾಯಕಿಯಾಗಿ ನಟಿಸಿದ್ದಾರೆ. 
 
ವಿಶ್ವ, ಆರ್ಸಿನ್, ಇಂದ್ರ ಕುಮಾರ್, ಕುಸ್ತಿ ರಮೇಶ್, ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ ಮೊದಲಾದವರು ತಾರಾಗಣದಲ್ಲಿ ಇದ್ದಾರೆ. `ಪಂಟ' ಚಿತ್ರಕ್ಕೆ ಎಸ್ ನಾರಾಯಣ್ ಅವರ ಮೊದಲ ಪುತ್ರ ಪಂಕಜ್ ನಿರ್ದೇಶನದಲ್ಲಿ ಸಹಾಯಕರಾದರೆ, ದ್ವಿತೀಯ ಪುತ್ರ ಪವನ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಅನುಭವ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments