ಆದಿಪುರುಷ ಚಿತ್ರದಲ್ಲಿ ನಟಿಸಲಿದ್ದಾರಂತೆ ಮತ್ತೊಬ್ಬ ಬಾಲಿವುಡ್ ನಟಿ

Webdunia
ಸೋಮವಾರ, 22 ಮಾರ್ಚ್ 2021 (11:14 IST)
ಹೈದರಾಬಾದ್ : ಬಾಲಿವುಡ್ ನಿರ್ದೇಶಕ ಓಂ ರೌತ್ ಹಾಗೂ  ನಟ ಪ್ರಭಾಸ್ ಅಭಿನಯದ ‘ಆದಿಪುರುಷ’ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರದಲ್ಲಿ ಬಾಲಿವುಡ್ ನ ನಟಿಯೊಬ್ಬರು ನಿರ್ಣಾಯಕ ಪಾತ್ರ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ರಾಮಾಯಣದ ಕಥೆಯನ್ನಾಧರಿತ ಈ  ಚಿತ್ರದಲ್ಲಿ ಈಗಾಗಲೇ ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುವುದು ಎಲ್ಲರಿಗೂ ತಿಳಿದ ವಿಚಾರ. ಇದೀಗ ಬಾಲಿವುಡ್ ನಟ ಕಾಜೋಲ್ ಅವರು ಆದಿಪುರುಷ ಚಿತ್ರದಲ್ಲಿ ನಿರ್ಣಾಯಕ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಕಾಜೋಲ್ ಅವರು ದಕ್ಷಿಣ ಚಿತ್ರರಂಗಕ್ಕೆ ಬರುತ್ತಿರುವುದು ಇದು ಮೊದಲ ಬಾರಿಯಲ್ಲ. ಈ ಹಿಂದೆ ನಟ ಧನುಷ್ ಅಭಿನಯದ ‘ರಘವರನ್ 2’ ಚಿತ್ರದಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಮುಂದಿನ ಸುದ್ದಿ
Show comments