Daily Horoscope

Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮತ್ತೊಂದು ಕೇಸ್

ಬಾಲಿವುಡ್ ನಟಿ
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ರಾಜ್ಯದಲ್ಲಿ ಕೇಸ್ ಬೀಳುವುದು ಪಕ್ಕಾ ಆದಂತಿದೆ.

ಟ್ವಿಟ್ಟರ್ ನಲ್ಲಿ ರೈತರ ಬಗ್ಗೆ ಅವಹೇಳನಕಾರಿಯಾಗಿ ನಟಿ ಕಂಗನಾ ರಣಾವತ್ ಪೋಸ್ಟ್ ಮಾಡಿದ್ದಾರೆ ಎಂದು ದೂರಲಾಗಿತ್ತು.

ನಟಿ ವಿರುದ್ಧ ಕೇಸ್ ದಾಖಲು ಮಾಡುವಂತೆ ಪೊಲೀಸರಿಗೆ ತುಮಕೂರು ಕೋರ್ಟ್​ ಆದೇಶ ನೀಡಿದೆ.
ಈ ಕುರಿತು ವಕೀಲ ಎಲ್.​ ರಮೇಶ್ ನಾಯ್ಕ್​ ಜೆಎಂಎಫ್​ಸಿ ನ್ಯಾಯಾಲಯದ ಮೊರೆ ಹೋಗಿ ಅರ್ಜಿ ಸಲ್ಲಿಸಿದ್ದರು.

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ನಟಿ ಕಂಗನಾ ರಣಾವತ್ ಅವಹೇಳನಕಾರಿಯಾಗಿ ಟ್ವಿಟ್ ಮಾಡಿದ್ದಾರೆ ಎಂದು ವಕೀಲ ದೂರಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನಟ ಅಮೀರ್ ಖಾನ್ ಮಗಳಿಗೆ ಯಾವ ರೋಗ ಇದೆ?