ಪುರಿ ಜಗನ್ನಾಥ್ ಮತ್ತು ರವಿತೇಜ ಕಾಂಬೀನೆಷನ್ ನಲ್ಲಿ ಮೂಡಿಬರಲಿದೆ ಮತ್ತೊಂದು ಚಿತ್ರ

Webdunia
ಶನಿವಾರ, 6 ಫೆಬ್ರವರಿ 2021 (09:49 IST)
ಹೈದರಾಬಾದ್ : ಟಾಲಿವುಡ್ ನಲ್ಲಿ ನಿರ್ದೆಶಕ ಪುರಿ ಜಗನ್ನಾಥ್ ಮತ್ತು ರವಿತೇಜ ಸಂಯೋಜನೆಯಲ್ಲಿ ಮೂಡಿಬಂದ ಚಲನಚಿತ್ರಗಳು ಅವರ ವೃತ್ತಿ ಜೀವನದ ಗರಿಷ್ಠ ಹಂತಕ್ಕೆ ಅವರನ್ನು ಕೊಂಡೊಯ್ದಿದೆ.

ಇಟ್ಲು, ಶ್ರಾವಣಿ ಸುಬ್ರಹ್ಮಣ್ಯ, ಈಡಿಯೆಟ್ ಮುಂತಾದ ಚಿತ್ರಗಳು ಇವರಿಬ್ಬರ ಕಾಂಬಿನೇಷನಲ್ಲಿ ಮೂಡಿಬಂದಿವೆ. ಇದೀಗ ಮತ್ತೆ ಈ ಜೋಡಿ ಕಾಂಬಿನೇಷನ್ ಚಿತ್ರ ನಿರ್ಮಾಣವಾಗಲಿದೆ ಎಂಬ ಮಾಹಿತಿ ಕಾಲಿವುಡ್ ವಲಯದಲ್ಲಿ ಕೇಳಿಬರುತ್ತಿದೆ.

ಸದ್ಯ ಪುರಿ ಜಗನ್ನಾಥ್ ಲಿಗರ್ ಚಿತ್ರದ ಬಗ್ಗೆ ಗಮನಹರಿಸಿದ್ದಾರೆ. ಹಾಗೇ ರವಿತೇಜ ಅವರು ಕ್ರ್ಯಾಕ್ ಚಿತ್ರದ ಯಶಸ್ಸನ್ನು ಆನಂದಿಸುತ್ತಾ, ಖಲಾಡಿ ಚಿತ್ರೀಕರಣದಲ್ಲು ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments