Webdunia - Bharat's app for daily news and videos

Install App

ವೈರಲ್‌ ಬ್ಯೂಟಿಗೆ ಮತ್ತೊಂದು ಆಫರ್‌: ಸಿನಿಮಾ ಬೆನ್ನಲ್ಲೇ ಮತ್ತೊಂದು ಆಫರ್‌ ಪಡೆದ ಮೊನಾಲಿಸಾ

Sampriya
ಶುಕ್ರವಾರ, 14 ಫೆಬ್ರವರಿ 2025 (14:46 IST)
Photo Courtesy X
ಕೇರಳ: ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಾಮೇಳದ ವೈರಲ್‌ ಬ್ಯೂಟಿ ಮೋನಾಲಿಸಾಗೆ ಅದೃಷ್ಟ ಖುಲಾಯಿಸಿದೆ. ಸಿನಿಮಾಕ್ಕೆ ಬಣ್ಣ ಹಚ್ಚಲು ಸಿದ್ಧತೆ ನಡೆಸುತ್ತಿರುವ ಈ ನೀಲಿಗಣ್ಣಿನ ಬ್ಯೂಟಿ ಈಗ ಪ್ರಸಿದ್ಧ ಆಭರಣ ಸಂಸ್ಥೆಯೊಂದರ ರಾಯಭಾರಿಯಾಗಿದ್ದಾರೆ.

ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ ಮಣಿ ಮಾರಲು ಬಂದಿದ್ದ ಮೋನಾಲಿಸಾ ಸೋಷಿಯಲ್‌ ಮೀಡಿಯಾ ಸೆನ್ಸೆಷನ್‌ ಆಗಿದ್ದಳು.  16 ವರ್ಷದ ಮೊನಾಲಿಸಾ ಈಗ ಪ್ರಸಿದ್ಧ ಆಭರಣ ಬ್ರ್ಯಾಂಡ್‌ನ ರಾಯಭಾರಿಯಾಗಿ ನೇಮಕಗೊಂಡಿದ್ದಾಳೆ.

ಕೇರಳದ ಪ್ರಸಿದ್ಧ ಚಿನ್ನಾಭರಣ ಸಂಸ್ಥೆ ಚೆಮ್ಮನೂರ್‌ ಜ್ಯುವೆಲ್ಲರಿಯ ರಾಯಭಾರಿಯಾಗಿ ಮೋನಾಲಿಸಾ ನೇಮಕಗೊಂಡಿದ್ದಾರೆ. ಈ ಬಗ್ಗೆ ಸಂಸ್ಥೆಯ ಮುಖ್ಯಸ್ಥ ಬಾಬಿ ಚೆಮ್ಮನೂರ್‌ ಖಚಿತಪಡಿಸಿದ್ದಾರೆ., ಮೊನಾಲಿಸಾ ಇಂದು ಕೇರಳದ ಕಲ್ಲಿಕೋಟೆಗೆ ಬರಲಿದ್ದಾರೆ. ಅವರು ಇದಕ್ಕೆ ಬರೋಬ್ಬರಿ ₹ 15 ಲಕ್ಷ  ಸಂಭಾವನೆ ಪಡೆಯುವರು.  

ಬಾಲಿವುಡ್‌ ಸಿನಿಮಾಕ್ಕೆ ಈಗಾಗಲೇ ಸಹಿ ಮಾಡಿರುವ ಮೋನಾಲಿಸಾ ತಮ್ಮ ಚೊಚ್ಚಲ ಚಿತ್ರಕ್ಕಾಗಿ ₹ 21 ಲಕ್ಷ ರೂಪಾಯಿಗಳ ಗಣನೀಯ ಸಂಭಾವನೆಗೆ ಸಹಿ ಹಾಕಿದ್ದಾರೆ. 1 ಲಕ್ಷ ರೂಪಾಯಿಗಳ ಮುಂಗಡವಾಗಿ ಪಡೆದಿದ್ದಾರೆ. ತಮ್ಮ ಜೀವನವನ್ನು ಬದಲಾಯಿಸುವ ಅವಕಾಶದ ಬಗ್ಗೆ ಮೊನಾಲಿಸಾ ಭಾವನಾತ್ಮಕ ಸಂದೇಶವನ್ನು ಈ ಹಿಂದೆ ಹಂಚಿಕೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments