Daily Horoscope
✕

ದರ್ಶನ್ ಕ್ರಾಂತಿ ಸೆಟ್ ಸೇರಿಕೊಂಡ ಮತ್ತೊಬ್ಬ ಖ್ಯಾತ ನಟ

Webdunia
ಶನಿವಾರ, 18 ಡಿಸೆಂಬರ್ 2021 (09:40 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’ ತಂಡಕ್ಕೆ ಮತ್ತೊಬ್ಬ ಖ್ಯಾತ ನಟನ ಸೇರ್ಪಡೆಯಾಗಿದ್ದಾರೆ.

ಕ್ರಾಂತಿ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲೂ ಬಿಡುಗಡೆಯಾಗುತ್ತಿದೆ. ಹೀಗಾಗಿ ಬೇರೆ ಭಾಷೆಯ ನಟರೂ ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

ಇದೀಗ ಬಹುಭಾಷಾ ನಟ ಸಂಪತ್ ರಾಜ್ ಚಿತ್ರ ತಂಡ ಕೂಡಿಕೊಂಡಿದ್ದಾರೆ. ಖಡಕ್ ವಿಲನ್ ಪಾತ್ರಗಳಲ್ಲೇ ಮಿಂಚುವ ಅವರು ಈ ಸಿನಿಮಾದಲ್ಲಿ ಯಾವ ಪಾತ್ರ ಮಾಡಲಿದ್ದಾರೆ ಎಂಬುದು ಸಸ್ಪೆನ್ಸ್ ಆಗಿದೆ. ಈಗಾಗಲೇ ಹೈದರಾಬಾದ್ ನಲ್ಲಿ ಶೂಟಿಂಗ್ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments