Select Your Language

Notifications

webdunia
webdunia
webdunia
webdunia

ಬಾಲಿವುಡ್ ಗೆ ಮತ್ತೊಂದು ಆಘಾತ : ಖ್ಯಾತ ನಿರ್ದೇಶಕ ಸಾವು

ಬಾಲಿವುಡ್ ಗೆ ಮತ್ತೊಂದು ಆಘಾತ : ಖ್ಯಾತ ನಿರ್ದೇಶಕ ಸಾವು
ಹೈದ್ರಾಬಾದ್ , ಸೋಮವಾರ, 17 ಆಗಸ್ಟ್ 2020 (19:53 IST)
ಬಾಲಿವುಡ್ ನ ಮತ್ತೊಂದು ಕೊಂಡಿ ಕಳಚಿದಂತಾಗಿದೆ.


‌ದೃಶ್ಯಂ ಸಿನಿಮಾದಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ನಿರ್ದೇಶಕ ನಿಶಿಕಾಂತ್ ಕಾಮತ್ ಸಾವನ್ನಪ್ಪಿದ್ದಾರೆ.

ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

ಹೈದ್ರಾಬಾದ್ ನಲ್ಲಿ ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ತಮ್ಮ 50 ನೇ ವರ್ಷದಲ್ಲಿ ಸಾವನ್ನಪ್ಪಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಸುಶಾಂತ್ ಸಿಂಗ್ ಮಾಜಿ ಗೆಳತಿಯ ಬೆಂಬಲಕ್ಕೆ ನಿಂತ ಹೊಸ ಗೆಳೆಯ