ಕಿಚ್ಚ ಸುದೀಪ್ ಕಡೆಯಿಂದ ಮತ್ತೊಂದು ಹೊಸ ಸುದ್ದಿ!

Webdunia
ಬುಧವಾರ, 11 ಮೇ 2022 (18:27 IST)
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಮುಂಬರುವ ಸಿನಿಮಾ ವಿಕ್ರಾಂತ್ ರೋಣ ಬಗ್ಗೆ ಮತ್ತೊಂದು ಅಪ್ ಡೇಟ್ ಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ಚಿತ್ರದ ನಿರ್ದೇಶಕರು ಇನ್ಮೇಲೆ ಪ್ರತಿ ದಿನ ಎಂಬಂತೆ ಹೊಸ ಅಪ್ ಡೇಟ್ ಕೊಡುತ್ತಲೇ ಇರುತ್ತೇವೆ ಎಂದಿದ್ದರು. ಅದರಂತೆ ಈಗ ನಡೆದುಕೊಂಡಿದ್ದಾರೆ.

ಮೇ 16 ಕ್ಕೆ ಚಿತ್ರದ ಬಗ್ಗೆ ಮತ್ತೊಂದು ಪ್ರಕಟಣೆ ನೀಡಲಿದ್ದೇವೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಮೂಲಗಳ ಪ್ರಕಾರ ಮೊದಲ ಹಾಡು ಬಿಡುಗಡೆ ಬಗ್ಗೆ ಈ ದಿನ ಮಾಹಿತಿ ನೀಡಲಾಗುತ್ತದೆ ಎನ್ನಲಾಗಿದೆ. ವಿಕ್ರಾಂತ್ ರೋಣ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಕ್ರಾಂತಿಯಂದು ನಟಿ ಅಮೂಲ್ಯ ಅಭಿನಯದ ಪೀಕೂ ಸಿನಿಮಾದ ನಟನ ಘೋಷಣೆ

ಫಿನಾಲೆಗೆ ದಿನಗಣನೆ ಶುರುವಾಗುತ್ತಿರುವ ನಟ ಧ್ರುವಂತ್‌ಗೆ ಬಿಗ್‌ ಶಾಕ್‌

ಜನ ನಾಯಗನ್ ಸೆನ್ಸಾರ್‌ ಪ್ರಮಾಣಪತ್ರ: ನಟ ವಿಜಯ್‌ಗೆ ಬಿಗ್‌ಶಾಕ್‌

₹25 ಲಕ್ಷ ವಂಚನೆ ಆರೋಪ: ತಂಗಿ ವಿರುದ್ಧವೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಕಾರುಣ್ಯಾ ರಾಮ್‌

ನಟ ಯಶ್‌ 40ನೇ ವರ್ಷಕ್ಕೆ ಶುಭಕೋರಲು ಹೋಗಿ ಕೇಸ್‌, ಏನಿದು ಘಟನೆ

ಮುಂದಿನ ಸುದ್ದಿ
Show comments