Webdunia - Bharat's app for daily news and videos

Install App

ಹಳೇ ಸ್ನೇಹಿತೆ, ನಟಿ ಮಾನ್ಯ ಬಗ್ಗೆ ಹೇಳಿಕೊಂಡ ಅನು ಪ್ರಭಾಕರ್

Webdunia
ಬುಧವಾರ, 14 ಅಕ್ಟೋಬರ್ 2020 (12:07 IST)
ಬೆಂಗಳೂರು: ನಟಿ ಮಾನ್ಯ ನಿಮಗೆ ಗೊತ್ತಿರಬೇಕು? ಬಹುಭಾಷಾ ನಟಿ, ಕನ್ನಡ, ಮಲಯಾಳಂ, ತೆಲುಗು, ತಮಿಳು ಸೇರಿದಂತೆ ಒಂದು ಕಾಲದಲ್ಲಿ ಚಿತ್ರರಂಗವನ್ನು ಆಳಿದ ನಟಿ. ಈಕೆ ಬಗ್ಗೆ ಇದೀಗ ಕನ್ನಡ ನಟಿ ಅನುಪ್ರಭಾಕರ್ ಹೇಳಿಕೊಂಡಿದ್ದಾರೆ.


ಮಾನ್ಯ ನಿಜಕ್ಕೂ ಸ್ಪೂರ್ತಿದಾಯಕ ನಟಿ. ವರ್ಷ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ ಮೇಲೆ ನಾವಿಬ್ಬರೂ ಉತ್ತಮ ಸ್ನೇಹಿತರಾದೆವು. ಆಕೆ ಒಮ್ಮೆ ನನಗೆ ಹೇಳಿದ್ದಳು. ಸಣ್ಣ ವಯಸ್ಸಿನಲ್ಲಿ ಆಕೆಯ ಬುದ್ಧಿವಂತಿಕೆಯನ್ನು ಒಬ್ಬ ಪುರುಷ ಟೀಕೆ ಮಾಡಿದ್ದನಂತೆ. ಇದನ್ನೇ ಸ್ಪೂರ್ತಿಯಾಗಿ ತೆಗೆದುಕೊಂಡು ಆಕೆ ಚೆನ್ನಾಗಿ ಓದಿ ತಾನು ಸೌಂದರ್ಯವತಿ ಮಾತ್ರವಲ್ಲ, ಬುದ್ಧಿವಂತೆ ಕೂಡಾ ಎಂದು ನಿರೂಪಿಸಿದಳು. ಹೆಣ್ಣನ್ನು ಕೇವಲ ಸೌಂದರ್ಯದಿಂದ ಅಳೆಯಬೇಡಿ. ಆಕೆ ಬುದ್ಧಿವಂತೆ ಕೂಡಾ ಎಂದು ಅನುಪ್ರಭಾಕರ್ ಸ್ನೇಹಿತೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments