Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲಿ ಅಸ್ವಸ್ಥಗೊಂಡ ಅನುಪಮಾ

Webdunia
ಶುಕ್ರವಾರ, 27 ಅಕ್ಟೋಬರ್ 2017 (09:41 IST)
ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ನಿನ್ನೆ ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಈ ವೇಳೆ ಅನುಪಮಾ ಅಸ್ವಸ್ಥಗೊಂಡ ಘಟನೆ ನಡೆಯಿತು.

ಬಿಗ್‌ ಬಾಸ್‌ ನೀಡಿದ್ದ 'ಮೊಟ್ಟೆ ಬೇಕಾ ಮೊಟ್ಟೆ' ಹಾಗೂ 'ಮೊಟ್ಟೆ ರೇಸ್‌'ನಲ್ಲಿ ಅನುಪಮಾ ಪಾಲ್ಗೊಂಡಿದ್ದರು. ಎಲ್ಲಾ ಟಾಸ್ಕ್‌ ನಲ್ಲೂ ಉತ್ಸಾಹದಿಂದಲೇ ಭಾಗವಹಿಸಿದ್ರು. ಆದರೆ ಸಂಜೆಯ ಹೊತ್ತಿಗೆ ಅನುಪಮಾಗೆ ಎದೆ ನೋವು ಕಾಣಿಸಿಕೊಂಡಿತ್ತು. ಟಾಸ್ಕ್ ಮುಗಿಸಿ ಬರುತ್ತಿದ್ದಂತೆಯೇ ಅನುಪಮ ಕೆಳಗೆ ಬಿದ್ದರು. ಕೂಡಲೇ ಸ್ಥಳಕ್ಕೆ ಬಂದ ಸಹ ಸ್ಪರ್ಧಿಗಳು ಅನುಪಮಾಗೆ ಆರೈಕೆ ಮಾಡಿದರು.

ಕೆಲ ಕಾಲ ವಿಶ್ರಾಂತಿ ಪಡೆದ ಬಳಿಕ ಅನುಪಮಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂತು. ನಂತರ ಮನೆಯ ಇತರ ಸದಸ್ಯರೊಂದಿಗೆ ಅನುಪಮ ಮೊದಲಿನಂತೆ ಖುಷಿಖುಷಿಯಾಗಿ ಮಾತನಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments